Webdunia - Bharat's app for daily news and videos

Install App

ಕರಾಚಿಯಲ್ಲಿ ಪಿಜ್ಜಾ ಸರ್ವ್ ಮಾಡಿದ ಕೊಹ್ಲಿ!

Webdunia
ಬುಧವಾರ, 14 ಜೂನ್ 2017 (10:09 IST)
ಕರಾಚಿ: ಸದ್ಯ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೆಲ ಹೊತ್ತು ಕರಾಚಿಯ ಪಿಜ್ಜಾ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದಾರೆ!

 
ಅದು ಹೇಗೆ ಸಾಧ್ಯ? ಎತ್ತಣ ಇಂಗ್ಲೆಂಡ್? ಎತ್ತಣ ಪಾಕಿಸ್ತಾನ? ಅದೂ ಟೀಂ ಇಂಡಿಯಾದ ಆಟಗಾರ ಪಾಕಿಸ್ತಾನಕ್ಕೆ ಹೋಗುವುದೆಂದರೇನು, ಅಲ್ಲಿ ಪಿಜ್ಜಾ ಅಂಗಡಿಯಲ್ಲಿ ಕಾಣಿಸಿಕೊಳ್ಳುವುದೇನೆಂಬ ಕುತೂಹಲವೇ?

ಅಷ್ಟಕ್ಕೂ ಕರಾಚಿಯಲ್ಲಿ ಕಾಣಿಸಿಕೊಂಡಿದ್ದು ಒರಿಜಿನಲ್ ಕೊಹ್ಲಿಯಲ್ಲ. ಟೀಂ ಇಂಡಿಯಾ ನಾಯಕನದ್ದೇ ರೂಪ ಹೊಂದಿರುವ ಇನ್ನೊಬ್ಬ ವ್ಯಕ್ತಿ. ಕರಾಚಿಯ ಪಿಜ್ಜಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಈತ ಥೇಟ್ ಕೊಹ್ಲಿಯಂತೇ ಇದ್ದಾನೆ.

ಆದರೆ ಈತ ಕೊಹ್ಲಿಯಲ್ಲ. ಕೊಹ್ಲಿ ಎಂದುಕೊಂಡು ಅನೇಕರು ಅಚ್ಚರಿಗೊಂಡಿದ್ದಾರೆ. ಈತನ ಫೋಟೋ ಫೇಸ್ ಬುಕ್ ಪೇಜ್ ಒಂದರಲ್ಲಿ ಪ್ರಕಟವಾಗಿದ್ದು ವೈರಲ್ ಆಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಮುಂದಿನ ಸುದ್ದಿ
Show comments