Webdunia - Bharat's app for daily news and videos

Install App

ಈ ವಿಚಾರದಲ್ಲಿ ಅಮಿತಾಬ್ ಬಚ್ಚನ್ ರನ್ನೂ ಸೈಡ್ ಗೆ ಹಾಕಿದ ವಿರಾಟ್ ಕೊಹ್ಲಿ!

Webdunia
ಮಂಗಳವಾರ, 21 ಮೇ 2019 (08:34 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎಷ್ಟು ಜನಪ್ರಿಯ ಎಂದರೆ ಇದೀಗ ಸಾಮಾಜಿಕ ಜಾಲತಾಣದಲ್ಲೂ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ರನ್ನೇ ಹಿಂದಿಕ್ಕಿದ್ದಾರೆ.


ಇನ್ ಸ್ಟಾಗ್ರಾಂನಲ್ಲಿ ಕೊಹ್ಲಿ ಆಗಾಗ ತಮ್ಮ ವೈಯಕ್ತಿಕ ಜೀವನದ ಅಪರೂಪದ ಕ್ಷಣಗಳ ಫೋಟೋ ಹಾಕುತ್ತಾ ಭಾರೀ ಲೈಕ್ಸ್ ಪಡೆಯುತ್ತಾರೆ. ಇದೀಗ ಕೊಹ್ಲಿ ಇನ್ ಸ್ಟಾಗ್ರಾಂ ಜನಪ್ರಿಯತೆಯಲ್ಲಿ ಅಮಿತಾಬ್ ಬಚ್ಚನ್ ರನ್ನೂ ಹಿಂದಿಕ್ಕಿದ್ದಾರೆ.

ಕೊಹ್ಲಿ ಇನ್ ಸ್ಟಾಗ್ರಾಂ ಫಾಲೋವರ್ ಗಳ ಸಂಖ್ಯೆಯಲ್ಲಿ ಬಿಗ್ ಬಿಗಿಂತ ಮುಂದೆ ಬಂದಿದ್ದಾರೆ. ಕೊಹ್ಲಿ ಫಾಲೋವರ್ ಗಳ ಸಂಖ್ಯೆ 33.7 ಮಿಲಿಯನ್ ದಾಟಿದೆ. ಆದರೆ ಬಿಗ್ ಬಿ 12.7 ಮಿಲಿಯನ್ ಫಾಲೋವರ್ ಹೊಂದಿದ್ದಾರಷ್ಟೇ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಕೂಡಾ ರೇಸ್ ನಲ್ಲಿ ಹಿಂದಿದ್ದು ಕೇವಲ 17.1 ಮಿಲಿಯನ್ ಫಾಲೋವರ್ ಗಳಿದ್ದಾರಷ್ಟೇ. ಹೀಗಾಗಿ ಕೊಹ್ಲಿ ಈ ಸ್ಟಾರ್ ನಟರನ್ನೂ ಹಿಂದಿಕ್ಕಿದ್ದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments