ರೋಹಿತ್ ಶರ್ಮಾ ಹೊರಗಿಟ್ಟು ಟೀಕೆಗೊಳಗಾದ ವಿರಾಟ್ ಕೊಹ್ಲಿ

Webdunia
ಶನಿವಾರ, 13 ಮಾರ್ಚ್ 2021 (10:10 IST)
ಅಹಮ್ಮದಾಬಾದ್: ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿತ್ತು.


ಮೊದಲ ಪಂದ್ಯಕ್ಕೆ ಕೆಎಲ್ ರಾಹುಲ್-ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ ಎಂದು ಕಾದಿದ್ದವರಿಗೆ ಕೊಹ್ಲಿ ಶಾಕ್ ನೀಡಿದ್ದರು. ಇನ್ನೆರಡು ಪಂದ್ಯಗಳಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ ಎಂದು ಕೊನೆಯ ಕ್ಷಣದಲ್ಲಿ ಅವರು ನಿರ್ಧಾರ ಪ್ರಕಟಿಸಿದ್ದು ಎಲ್ಲರ ಟೀಕೆಗೆ ಗುರಿಯಾಗಿದೆ.

ನಾವು ರೋಹಿತ್ ಬ್ಯಾಟಿಂಗ್ ನೋಡಲೆಂದೇ ಬಂದಿದ್ದೆವು. ಆದರೆ ಅವರಿಲ್ಲ ಎಂದ ತಕ್ಷಣ ನಮಗೆ ಮುಂದೆ ಪಂದ್ಯ ನೋಡಲು ಮನಸ್ಸಾಗಲಿಲ್ಲ. ಅಷ್ಟಕ್ಕೂ ಕೊಹ್ಲಿಯದ್ದು ಇದೆಂಥಾ ಅಸಂಬದ್ಧ ಲೆಕ್ಕಾಚಾರ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪರ್ಯಾಸವೆಂದರೆ ನಿನ್ನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಸಂಪೂರ್ಣ ನೆಲಕಚ್ಚಿತ್ತು. ಅದರಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ನೆಟ್ಟಿಗರು ಕೊಹ್ಲಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments