Webdunia - Bharat's app for daily news and videos

Install App

ಪತ್ನಿ ಅನುಷ್ಕಾ ಶರ್ಮಾರನ್ನು ಟೀಕಿಸಿದ್ದಕ್ಕೆ ಮಾಜಿ ಕ್ರಿಕೆಟಿಗ ಎಂಜಿನಿಯರ್ ವಿರುದ್ಧ ಕೊಹ್ಲಿ ಸಿಟ್ಟು

Webdunia
ಸೋಮವಾರ, 2 ಡಿಸೆಂಬರ್ 2019 (09:49 IST)
ಮುಂಬೈ: ಇತ್ತೀಚೆಗಷ್ಟೇ ಆಯ್ಕೆ ಸಮಿತಿ ಸದಸ್ಯರು ಅನುಷ್ಕಾ ಶರ್ಮಾ ಆದೇಶದಂತೆ ನಡೆದುಕೊಳ್ಳುತ್ತಾರೆ ಎಂದು ಮಾಜಿ ಕ್ರಿಕೆಟಿಗ ಫಾರುಖ್ ಎಂಜಿನಿಯರ್ ಆರೋಪಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಆ ವಿಚಾರಕ್ಕೆ ಅನುಷ್ಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟನ್ನೂ ಕೊಟ್ಟಿದ್ದರು.


ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿಯ ಮೇಲೆ ವಿನಾಕಾರಣ ಆರೋಪ ಮಾಡಿದ ಎಂಜಿನಿಯರ್ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ದೀರ್ಘಕಾಲದ ನಂತರ ಪತ್ನಿಯ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಿಮಗೆ ಆಯ್ಕೆ ಸಮಿತಿ ಮೇಲೆ ಏನಾದರೂ ಅಸಮಾಧಾನಗಳಿದ್ದರೆ ಏನು ಬೇಕಾದರೂ ಹೇಳಿಕೊಳ‍್ಳಿ. ಆದರೆ ಅದರಲ್ಲಿ ವಿನಾಕಾರಣ ಅನುಷ್ಕಾ ಹೆಸರನ್ನು ಯಾಕೆ ಎಳೆದು ತರುತ್ತೀರಿ. ನಟಿಯಾಗಿರುವ ಅನುಷ್ಕಾ ಹೆಸರನ್ನು ಪ್ರಸ್ತಾಪಿಸುವುದು ಸುಲಭ. ಇದರಿಂದ ಬೇಗ ಎಲ್ಲರ ಗಮನ ಸೆಳೆಯಬಹುದು. ಈ ರೀತಿಯ ಟೀಕೆಗಳ ಹಿಂದಿನ ಉದ್ದೇಶವೇ ಇದು ಎಂದು ಕೊಹ್ಲಿ ನೇರವಾಗಿಯೇ ಕೆಂಡಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments