ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಪಂದ್ಯ ನೋಡಿ ನಿದ್ರೆಯಿಲ್ಲದೇ ರಾತ್ರಿ ಕಳೆದ ವಿರಾಟ್ ಕೊಹ್ಲಿ!

Webdunia
ಮಂಗಳವಾರ, 26 ಮಾರ್ಚ್ 2019 (09:09 IST)
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯದ ಫಲಿತಾಂಶ ಏನೇ ಆಗಿರಲಿ, ಆದರೆ ನಿದ್ರೆಯಿಲ್ಲದೇ ರಾತ್ರಿ ಕಳೆದಿದ್ದು ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ!


ಯಾಕೆ ಅಂತೀರಾ? ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಭುಜದ ನೋವಿಗೆ ತುತ್ತಾಗಿದ್ದರು. ಮುಂಬರುವ ವಿಶ್ವಕಪ್ ಹಿನ್ನಲೆಯಲ್ಲಿ ಬುಮ್ರಾ ಉಪಸ್ಥಿತಿ ಟೀಂ ಇಂಡಿಯಾಕ್ಕೆ ಅನಿವಾರ್ಯ. ಹೀಗಾಗಿ ಬುಮ್ರಾ ಗಾಯ ಗಂಭೀರವಾಗಿದ್ದರೆ ಅವರು ವಿಶ್ವಕಪ್ ನಿಂದಲೇ ಹೊರಗುಳಿಯಬೇಕಾಗುತ್ತದೆ.

ಇದೇ ಭಯದಿಂದ ಟೀಂ ಇಂಡಿಯಾ ನಾಯಕರೂ ಆಗಿರುವ ವಿರಾಟ್ ಕೊಹ್ಲಿ ನಿದ್ರೆಯಿಲ್ಲದೇ ರಾತ್ರಿ ಕಳೆದಿದ್ದಾರಂತೆ. ತಕ್ಷಣವೇ ಟೀಂ ಇಂಡಿಯಾ ಫಿಸಿಯೋ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಫಿಸಿಯೋ ಸಂಪರ್ಕಿಸಿ ಬುಮ್ರಾ ಸ್ಥಿತಿ ಗತಿ ಬಗ್ಗೆ ಕೊಹ್ಲಿ ವಿಚಾರಿಸಿದ್ದಾರೆ. ಬುಮ್ರಾ ಗಾಯ ಗಂಭೀರವಲ್ಲ ಎಂದು ತಿಳಿದ ಮೇಲಷ್ಟೇ ಕೊಹ್ಲಿ ಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments