ವಿಂಡೀಸ್ ಸರಣಿಗೆ ಆಯ್ಕೆಯಾಗಬೇಕಾದರೆ ವಿರಾಟ್ ಕೊಹ್ಲಿ ಈ ಪರೀಕ್ಷೆ ಪಾಸಾಗಲೇಬೇಕು!

Webdunia
ಶುಕ್ರವಾರ, 28 ಸೆಪ್ಟಂಬರ್ 2018 (09:02 IST)
ಮುಂಬೈ: ಏಷ್ಯಾ ಕಪ್ ಇನ್ನೇನು ಮುಗಿದಿದೆ. ಇದೀಗ ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ ಸಜ್ಜಾಗುತ್ತಿದೆ. ಆದರೆ ಇದಕ್ಕೂ ಮೊದಲು ನಾಯಕ ವಿರಾಟ್ ಕೊಹ್ಲಿಗೆ ಫಿಟ್ ನೆಸ್ ಪರೀಕ್ಷೆ ಪಾಸಾಗಲೇಬೇಕಿದೆ.

ಸದ್ಯಕ್ಕೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಬೇಕಾದರೆ ಆಟಗಾರರು ಯೋ ಯೋ ಫಿಟ್ನೆಸ್ ಟೆಸ್ಟ್ ಪಾಸಾಗಲೇಬೇಕು ಎಂಬ ನಿಯಮವಿದೆ. ಸತತ ಕ್ರಿಕೆಟ್ ನಿಂದ ಬಳಲಿದ ಕಾರಣ ಏಷ್ಯಾ ಕಪ್ ನಿಂದ ವಿಶ್ರಾಂತಿ ಪಡೆದ ಕೊಹ್ಲಿಗೂ ಇದು ಅನ್ವಯವಾಗಲಿದೆ.

ಕೆಲವೊಂದು ಮೂಲಗಳ ಪ್ರಕಾರ ವಿಂಡೀಸ್ ಸರಣಿಗೆ ಮೊದಲು ಕೊಹ್ಲಿ ಯೋ ಯೋ ಟೆಸ್ಟ್ ಗೆ ಹಾಜರಾಗಲಿದ್ದಾರೆ. ಇದರಲ್ಲಿ ಪಾಸಾದರೆ ಮಾತ್ರ ವಿಂಡೀಸ್ ಸರಣಿಗೆ ಆಡುವ ಅರ್ಹತೆ ಗಿಟ್ಟಿಸಿಕೊಳ್ಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮುಂದಿನ ಸುದ್ದಿ
Show comments