ಅಜಿಂಕ್ಯಾ ರೆಹಾನೆಗಾಗಿ ತಮ್ಮ ಸ್ಥಾನ ಬಿಟ್ಟುಕೊಡಲಿರುವ ವಿರಾಟ್ ಕೊಹ್ಲಿ!

Webdunia
ಗುರುವಾರ, 1 ಫೆಬ್ರವರಿ 2018 (09:50 IST)
ಡರ್ಬನ್: ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವಕಪ್ ಗೆ ತಯಾರಾಗುವ ನಿಟ್ಟಿನಲ್ಲಿ  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಸ್ಥಾನವನ್ನು ಅಜಿಂಕ್ಯಾ ರೆಹಾನೆಗೆ ಬಿಟ್ಟುಕೊಡಲಿದ್ದಾರೆ.
 

ಇಂದಿನಿಂದ ದ.ಆಫ್ರಿಕಾ ವಿರುದ್ಧ ಏಕದಿನ ಸರಣಿ ಆರಂಭವಾಗುತ್ತಿದ್ದು, ರೆಹಾನೆ 3 ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ. ಆ ಮೂಲಕ ತಮ್ಮ ಫೇವರಿಟ್ ಬ್ಯಾಟಿಂಗ್ ಕ್ರಮಾಂಕವನ್ನು ರೆಹಾನೆಗೆ ಬಿಟ್ಟುಕೊಡಲಿದ್ದಾರೆ.

ಇದು ವಿಶ್ವಕಪ್ ಗೆ ನಡೆಸುತ್ತಿರುವ ತಯಾರಿಯ ಭಾಗವೆಂದು ಅವರು ಹೇಳಿಕೊಂಡಿದ್ದಾರೆ. ರೆಹಾನೆ ನಾಲ್ಕನೇ ಕ್ರಮಾಂಕಕ್ಕೆ ಸೂಕ್ತ. ಹಾಗಿದ್ದರೂ ಪ್ರಯೋಗದ ಭಾಗವಾಗಿ ಅವರಿಗೆ ಮೂರನೇ ಕ್ರಮಾಂಕ ಕೊಟ್ಟು ನೀಡುವುದಾಗಿ ಕೊಹ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಮುಂದಿನ ಸುದ್ದಿ
Show comments