ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗಿಂದು ದಾಖಲೆಯ ಪಂದ್ಯ

Webdunia
ಭಾನುವಾರ, 22 ಅಕ್ಟೋಬರ್ 2017 (07:13 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ನಾಯಕ ವಿರಾಟ್ ಕೊಹ್ಲಿಗಿದು ವಿಶೇಷವಾದ ಪಂದ್ಯವಾಗಲಿದೆ.

 
ಏಕದಿನ ಸರಣಿಯಲ್ಲಿ ಕೊಹ್ಲಿಗಿದು 200 ನೇ ಪಂದ್ಯ. ಹೀಗಾಗಿ ನಾಯಕ ಕೊಹ್ಲಿ ಪಾಲಿಗೆ ಇಂದಿನ ದಿನದ ಪಂದ್ಯ ಸ್ಮರಣೀಯವಾಗಲಿದೆ.  200 ಪಂದ್ಯಗಳನ್ನು ಆಡಿದ 13 ನೇ ಆಟಗಾರ ಎನ್ನುವ ದಾಖಲೆಗೆ ಕೊಹ್ಲಿ ಪಾತ್ರರಾಗಲಿದ್ದಾರೆ.

199 ಏಕದಿನ ಪಂದ್ಯಗಳಿಂದ ಕೊಹ್ಲಿ 8,767 ರನ್ ಗಳನ್ನು ಕಲೆ ಹಾಕಿದ್ದಾರೆ. ಇದರಲ್ಲಿ 30 ಶತಕ ಮತ್ತು 45 ಏಕದಿನ ಅರ್ಧಶತಕ ಸೇರಿದೆ. ಅಷ್ಟೇ ಅಲ್ಲದೆ, ಈ ಪಂದ್ಯವನ್ನು ಭಾರತ ಗೆದ್ದರೆ, ನ್ಯೂಜಿಲೆಂಡ್ ವಿರುದ್ಧ ಇದು ಟೀಂ ಇಂಡಿಯಾದ 50 ನೇ ಗೆಲುವು ಎನಿಸಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments