ಕೆಎಲ್ ರಾಹುಲ್ ಕೈಲಿ ಕಾಫಿ ಕಪ್: ಟ್ರೋಲ್ ಮಾಡಿದ ವಿರಾಟ್ ಕೊಹ್ಲಿ

Webdunia
ಬುಧವಾರ, 1 ಜುಲೈ 2020 (09:47 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ಸಹ ಆಟಗಾರರನ್ನು ಸಾಮಾಜಿಕ ಜಾಲತಾಣದಲ್ಲಿ ತಮಾಷೆ ಮಾಡುವುದರಲ್ಲಿ ಎತ್ತಿದ ಕೈ.


ಮೊನ್ನೆಯಷ್ಟೇ ಕೇರಂ ಆಡುತ್ತಿದ್ದ ಹಾರ್ದಿಕ್ ಪಾಂಡ್ಯರನ್ನು ತಮಾಷೆ ಮಾಡಿದ್ದ ಕೊಹ್ಲಿ ಈಗ ಕಾಫಿ ಕಪ್ ಹಿಡಿದುಕೊಂಡಿರುವ ಫೋಟೋ ಪ್ರಕಟಿಸಿದ ಕೆಎಲ್ ರಾಹುಲ್ ರನ್ನು ಟ್ರೋಲ್ ಮಾಡಿದ್ದಾರೆ.

ರಾಹುಲ್ ಹಿಂದೊಮ್ಮೆ ಕರಣ್ ಜೋಹರ್ ಅವರ ‘ಕಾಫಿ ವಿತ್ ಕರಣ್’ ಶೋನಲ್ಲಿ ಸೆಕ್ಸಿಯೆಷ್ಟ್ ಕಾಮೆಂಟ್ ಮಾಡಿದ ಆರೋಪದಲ್ಲಿ ನಿಷೇಧಕ್ಕೊಳಗಾಗಿದ್ದರು. ಅದೇ ವಿಚಾರವನ್ನಿಟ್ಟುಕೊಂಡು ಕೊಹ್ಲಿ, ರಾಹುಲ್ ರನ್ನು ತಮಾಷೆ ಮಾಡಿದ್ದಾರೆ.
‘ಕಪ್ ಕೊಳಕಾಗಿದೆ’ ಎಂದು ರಾಹುಲ್ ಗೆ ಕೊಹ್ಲಿ ಟಾಂಗ್ ನೀಡಿದ್ದಾರೆ. ಇವರ ಈ ಕಾಮೆಂಟ್ ಗೆ ಭಾರೀ ಲೈಕ್ಸ್ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

ಮುಂದಿನ ಸುದ್ದಿ
Show comments