ಬಹುಕೋಟಿ ಕೊಟ್ಟರೂ ಈ ಜಾಹೀರಾತಿಗೆ ಒಲ್ಲೆ ಎಂದರಂತೆ ವಿರಾಟ್ ಕೊಹ್ಲಿ!

Webdunia
ಶುಕ್ರವಾರ, 15 ಸೆಪ್ಟಂಬರ್ 2017 (10:49 IST)
ಮುಂಬೈ: ಟೀಂ ಇಂಡಿಯಾ ವಿರಾಟ್ ಕೊಹ್ಲಿ ಜಾಹೀರಾತು ಮಾರುಕಟ್ಟೆಯಲ್ಲಿ ಎಷ್ಟು ದುಬಾರಿ ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಬಹುಕೋಟಿ ಮೊತ್ತದ ಜಾಹೀರಾತು ಒಪ್ಪಂದವೊಂದನ್ನು ನಿರಾಕರಿಸಿದ್ದಾರೆ.


 
ಕೊಹ್ಲಿಯೆಂದರೆ ಎಲ್ಲರೂ ಅನುಕರಿಸುವ ವ್ಯಕ್ತಿ. ಹಾಗಾಗಿ ತಾವು ಬಳಸದ, ಆರೋಗ್ಯಕರವಲ್ಲದ ವಸ್ತುವೊಂದರ ರಾಯಭಾರಿಯಾಗಲು ಒಪ್ಪುವುದಿಲ್ಲ ಎಂದು ಕೊಹ್ಲಿ ಹೇಳಿದ್ದರು.

ಇದೀಗ ಕೊಹ್ಲಿ ಇದೇ ಕಾರಣಕ್ಕೆ ಬಹುಕೋಟಿ ಮೊತ್ತದ ಸಾಫ್ಟ್ ಡ್ರಿಂಕ್ ಸಂಸ್ಥೆಯ ರಾಯಭಾರಿ ಒಪ್ಪಂದವನ್ನು ತಳ್ಳಿ ಹಾಕಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಫಿಟ್ ನೆಸ್ ವಿಷಯದಲ್ಲಿ ಸ್ಟ್ರಿಕ್ಟ್ ಆಗಿ ನಿಯಮ ಫಾಲೋ ಮಾಡುವ ಕೊಹ್ಲಿ, ಯಾವುದೇ ಕಾರಣಕ್ಕೂ ಇಂತಹ ಅನಾರೋಗ್ಯಕರ ಪಾನೀಯ ಸೇವಿಸುವುದಿಲ್ಲ. ಹಾಗಾಗಿ ತಾವು ಸೇವಿಸದ ಪಾನೀಯವೊಂದನ್ನು ಸೇವಿಸಿ ಎಂದು ಯುವಜನತೆಗೆ ಸಲಹೆ ಮಾಡುವುದಿಲ್ಲ ಎಂದು ಈ ನಿರ್ಧಾರಕ್ಕೆ ಬಂದಿದ್ದಾರೆ  ಎನ್ನಲಾಗಿದೆ.

ಇದನ್ನೂ ಓದಿ.. ರವಿಶಾಸ್ತ್ರಿ ಹೇಳಿಕೆಗೆ ತಲೆಬಾಗಿದ ಬಿಸಿಸಿಐ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments