ಮಗಳು ವಮಿಕಾ ಅಮ್ಮನಂತೆ ಆಗಲಿ ಎಂದ ವಿರಾಟ್ ಕೊಹ್ಲಿ

Webdunia
ಸೋಮವಾರ, 8 ಮಾರ್ಚ್ 2021 (11:50 IST)
ಮುಂಬೈ: ಮಹಿಳಾ ದಿನಾಚರಣೆಯ ಅಂಗವಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಮುದ್ದಿನ ಮಡದಿ ಅನುಷ್ಕಾ ಹಾಗೂ ಮಗಳು ವಮಿಕಾಗೆ ವಿಶ್ ಮಾಡಿದ್ದಾರೆ.


ಇಬ್ಬರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ವಿರಾಟ್, ‘ಒಂದು ಮಗು ಹಡೆಯುವುದನ್ನು ನೋಡುವುದೇ ಅಚ್ಚರಿಯ, ಹಿತವಾದ ನಡುಕ ಹುಟ್ಟಿಸುವ ಅದ್ಭುತ ಅನುಭವ. ಅದನ್ನು ಅನುಭವಿಸಿದ ಮೇಲೆ ಒಬ್ಬ ಮಹಿಳೆಗೆ ದೇವರೇ ನೀಡಿದ ಶಕ್ತಿ ಮತ್ತು ಸಾಮರ್ಥ್ಯ ಪುರುಷರಿಗಿಂತಲೂ ಹೆಚ್ಚು ಎಂದು ಅರಿವಾಗಿದೆ. ಎಲ್ಲಾ ಮಹಿಳೆಯರಿಗೂ ಮಹಿಳಾ ದಿನಾಚರಣೆಯ ಶುಭಾಶಯಗಳು.

ಅದರಲ್ಲೂ ವಿಶೇಷವಾಗಿ ನನ್ನ ಜೀವನದ ಅತ್ಯಂತ ವಿಶೇಷ, ಸಶಕ್ತ ಮಹಿಳೆ ಮತ್ತು ಆಕೆಯಂತೇ ಬೆಳೆದು ದೊಡ್ಡವಳಾಗಲಿರುವ ಮಗಳಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳು’ ಎಂದು ವಿರಾಟ್ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ಅನುಷ್ಕಾ ಮತ್ತು ಮಗಳ ಖುಷಿಯ ಕ್ಷಣದ ಫೋಟೋವೊಂದನ್ನೂ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments