Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯೋತ್ಸವವನ್ನು ಈ ವಿಶೇಷ ವ್ಯಕ್ತಿಗಳಿಗೆ ಸಮರ್ಪಿಸಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ
ಮುಂಬೈ: ಇಂದು ದೇಶದಾದ್ಯಂತ 74 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶುಭ ಹಾರೈಸಿದ್ದಾರೆ.

 

ತಮ್ಮ ಶುಭ ಹಾರೈಕೆ ಸಂದೇಶದಲ್ಲಿ ಕೊಹ್ಲಿ ವಿಶೇಷವಾಗಿ ನಮ್ಮ ದೇಶ, ಜನರ ರಕ್ಷಣೆಗೆ ನಿಂತಿರುವ ಯೋಧರಿಗೆ ಸಮರ್ಪಿಸಿದ್ದಾರೆ.

ನಮ್ಮನ್ನು ಸುರಕ್ಷಿತವಾಗಿಡಲು ತಮ್ಮ ಕುಟುಂಬದವರಿಂದಲೂ ದೂರವಿದ್ದು, ಹೋರಾಡುವವರಿಗೆ ಈ ಸ್ವಾತಂತ್ರ್ಯ ದಿನಾಚರಣೆ ಅರ್ಪಣೆ ಎಂದು ಕೊಹ್ಲಿ ಸಂದೇಶ ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ಗೆ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ರೋಹಿತ್ ಶರ್ಮಾ