Webdunia - Bharat's app for daily news and videos

Install App

ಪ್ರಧಾನಿ ಮೋದಿ ಹೊಗಳಿದ ವಿರಾಟ್ ಕೊಹ್ಲಿ

Webdunia
ಶನಿವಾರ, 25 ಮೇ 2019 (08:02 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಎರಡನೇ ಬಾರಿ ಅಧಿಕಾರಕ್ಕೇರಿದ ಪ್ರಧಾನಿ ಮೋದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿನಂದನೆ ಸಲ್ಲಿಸಿದ್ದಾರೆ.


ಇಂಗ್ಲೆಂಡ್ ನಲ್ಲಿ ವಿ‍ಶ್ವಕಪ್ ಕ್ರಿಕೆಟ್ ಟೂರ್ನಿಗಾಗಿ ತೆರಳಿರುವ ಕೊಹ್ಲಿ ಕೊಂಚ ತಡವಾಗಿ ಚುನಾವಣೆ ಬಗ್ಗೆ ಟ್ವೀಟ್ ಮಾಡಿದರೂ ಪ್ರಧಾನಿ ಮೋದಿಗೆ ವಿಶೇಷ ಅಭಿನಂದನೆ ಸಲ್ಲಿಸುವುದು ಮರೆಯಲಿಲ್ಲ.

ನಿಮ್ಮ ನಾಯಕತ್ವದಲ್ಲಿ ಭಾರತ ಇನ್ನಷ್ಟು ಉಜ್ವಲವಾಗಿ ಬೆಳೆಯಲಿ ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.  ವಿರಾಟ್ ಕೊಹ್ಲಿ ತಮ್ಮ ವಿವಾಹ ಆರತಕ್ಷತೆಗೂ ಪ್ರಧಾನಿ ಮೋದಿಗೆ ವಿಶೇಷ  ಆಹ್ವಾನವಿತ್ತಿದ್ದರು. ಕೊಹ್ಲಿ ಆಹ್ವಾನ ಸ್ವೀಕರಿಸಿ ಪ್ರಧಾನಿ ಮೋದಿಗೂ ಆರತಕ್ಷತೆಗೆ ಆಗಮಿಸಿ ಹರಸಿದ್ದರು. ಆಗಾಗ ಸೋಷಿಯಲ್ ಮೀಡಿಯಾ ಅಭಿಯಾನಗಳಲ್ಲಿ ಪ್ರಧಾನಿ ಮೋದಿ ಕೊಹ್ಲಿ ಹೆಸರು ಉಲ್ಲೇಖಿಸುವುದನ್ನು ಮರೆಯುವುದಿಲ್ಲ. ಇದೇ ಬಾಂಧವ್ಯದಿಂದಲೇ ಕೊಹ್ಲಿ ಸ್ಪೆಷಲ್ಲಾಗಿ ವಿಶ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಮುಂದಿನ ಸುದ್ದಿ
Show comments