Webdunia - Bharat's app for daily news and videos

Install App

ವೈಟ್ ಲಿಫ್ಟಿಂಗ್ ಮಾಡಿದ ಕೊಹ್ಲಿ: ಮುಂದಿನ ಬಾರಿ ಮೆಡಲ್ ನಮ್ದೇ ಎಂದ ನೆಟ್ಟಿಗರು

Webdunia
ಮಂಗಳವಾರ, 10 ಆಗಸ್ಟ್ 2021 (11:02 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ ಗೆ ಮುನ್ನ ಭರ್ಜರಿ ವರ್ಕೌಟ್ ನಡೆಸಿದ್ದಾರೆ.


ವರ್ಕೌಟ್ ವೇಳೆ ವೈಟ್ ಲಿಫ್ಟಿಂಗ್ ಮಾಡಿ ದೇಹ ಹುರಿಗೊಳಿಸುತ್ತಿರುವ ವಿಡಿಯೋವನ್ನು ಕೊಹ್ಲಿ ಟ್ವೀಟ್ ಮಾಡಿದ್ದರು. ಈ ವಿಡಿಯೋ ನೋಡಿ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಮಾಡಿದ್ದಾರೆ.

ಅದರಲ್ಲೂ ಹೆಚ್ಚಿನವರು ಮುಂದಿನ ಬಾರಿ ಪ್ಯಾರಿಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ವೈಟ್ ಲಿಫ್ಟಿಂಗ್ ಮಾಡಿ. ಪಕ್ಕಾ ಗೋಲ್ಡ್ ಮೆಡಲ್ ನಮ್ದೇ ಎಂದು ಕಿಚಾಯಿಸಿದ್ದಾರೆ. ಮತ್ತೆ ಕೆಲವರು ವರ್ಕೌಟ್ ಮಾಡಿದ್ದು, ಸಾಕು ಮೊದಲು ಪ್ರ್ಯಾಕ್ಟೀಸ್ ಮಾಡಿ. 2019 ರಿಂದ ಒಂದೇ ಒಂದು ಶತಕ ನಿಮ್ಮಿಂದ ಬಂದಿಲ್ಲ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments