Daily Horoscope
✕

ಮತ್ತೆ ವಿರಾಟ್ ಕೊಹ್ಲಿಯ ಫ್ಲೈಯಿಂಗ್ ರನೌಟ್! ಅಭಿಮಾನಿಗಳು ಫಿದಾ

Webdunia
ಗುರುವಾರ, 6 ಫೆಬ್ರವರಿ 2020 (09:20 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ಗೆಲುವಿಗೆ ನಿರ್ಣಾಯಕವಾಗಿದ್ದ ವಿರಾಟ್ ಕೊಹ್ಲಿ ರನೌಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು.

ನಿನ್ನೆ ನಡೆದ ಮೊದಲ ಏಕದಿನ ಪಂದ್ಯದಲ್ಲೂ ಕೊಹ್ಲಿ ಅಂತಹದ್ದೇ ಅದ್ಭುತ ರನೌಟ್ ಮಾಡಿ ಸುದ್ದಿಯಾಗಿದ್ದಾರೆ. ಅತ್ಯುತ್ತಮವಾಗಿ ಆಡುತ್ತಿದ್ದ ಹೆನ್ರಿ ನಿಕಲಸ್ ರನ್ನು ವಿಕೆಟ್ ಕಡೆಗೆ ನೆಗೆದು ರನೌಟ್ ಮಾಡಿದ ಕೊಹ್ಲಿಯನ್ನು ಟ್ವಿಟರಿಗರು ಕೊಂಡಾಡಿದ್ದಾರೆ.

ಇವರು ವಿರಾಟ್ ಕೊಹ್ಲಿಯೇ, ಜಾಂಟಿ ರೋಡ್ಸಾ? ಎಂದು ಕೊಂಡಾಡಿದ್ದಾರೆ. ದ.ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಈ ರೀತಿ ಫ್ಲೈಯಿಂಗ್ ರನೌಟ್ ಗಳಿಗೆ ಹೆಸರು ವಾಸಿಯಾಗಿದ್ದರು. ಕೊಹ್ಲಿ ಕೂಡಾ ಅದೇ ರೀತಿ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್ ಈ ಪಂದ್ಯವನ್ನು ಭಾರತಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments