ಕೊವಿಡ್-19 ಗಾಗಿ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಸೆಲೆಬ್ರಿಟಿಗಳಿಂದ ದೇಣಿಗೆ ಸಂಗ್ರಹ

Webdunia
ಸೋಮವಾರ, 4 ಮೇ 2020 (10:26 IST)
ಮುಂಬೈ: ಕೊರೋನಾವೈರಸ್ ನಿಂದಾಗಿ ಸಂಕಷ್ಟಕ್ಕೀಡಾದವರ ಜೀವನಕ್ಕೆ ನೆರವಾಗಲು ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳು ಒಂದಾಗಿ ಲೈವ್ ಕನ್ಸರ್ಟ್ ಮಾಡಿ ದೇಣಿಗೆ ಸಂಗ್ರಹಿಸುವ ಕೆಲಸ ಮಾಡಿದ್ದಾರೆ.


‘ಐ ಫೋರ್ ಇಂಡಿಯಾ’ ನೇತೃತ್ವದಲ್ಲಿ ನಡೆದ ಲೈವ್ ಕಾರ್ಯಕ್ರಮದಲ್ಲಿ ಕ್ರಿಕೆಟ್, ಸಿನಿಮಾ ಕ್ಷೇತ್ರದ ದಿಗ್ಗಜರು ಭಾಗಿಯಾಗಿ ದೇಣಿಗೆ ಸಂಗ್ರಹಿಸಲು ನೆರವಾಗಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಟೆನಿಸ್ ತಾರೆ ಸಾನಿಯಾ ಮಿರ್ಜಾ, ನಟ ಅಕ್ಷಯ್ ಕುಮಾರ್, ಶಾರುಖ್ ಖಾನ್, ಅಮೀರ್ ಖಾನ್, ಎಆರ್ ರೆಹಮಾನ್ ಸೇರಿದಂತೆ ದಿಗ್ಗಜರು ತಮ್ಮ ಮನೆಯಿಂದಲೇ ಸೋಷಿಯಲ್ ಮೀಡಿಯಾ ಲೈವ್ ಕಾರ್ಯಕ್ರಮದ ಮೂಲಕ ರಂಜಿಸಿದ್ದು, ಈ ಕಾರ್ಯಕ್ರಮದಿಂದ ಸಂಗ್ರಹವಾದ ಹಣವನ್ನು ಗೀವ್ ಇಂಡಿಯಾ ಸ್ಥಾಪಿಸಿರುವ ಕೊವಿಡ್ ರೆಸ್ಪಾನ್ಸ್ ಫಂಡ್ ಗೆ ನೀಡಲಾಗುತ್ತದೆ. ಈ ಮೂಲಕ ಕೊರೋನಾದಿಂದ ಬದುಕು ಕಳೆದುಕೊಂಡವರಿಗೆ ನೆರವಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments