ಕೊಹ್ಲಿ, ರೋಹಿತ್ ನಡುವೆ ಸರಿಯಿಲ್ಲ ಅನ್ನೋರು ಈ ಸುದ್ದಿ ಓದಲೇಬೇಕು!

Webdunia
ಭಾನುವಾರ, 14 ಫೆಬ್ರವರಿ 2021 (09:57 IST)
ಚೆನ್ನೈ: ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಎಲ್ಲವೂ ಸರಿಯಿಲ್ಲ ಎಂದು ಆಗಾಗ ವರದಿಯಾಗುತ್ತಲೇ ಇರುತ್ತದೆ. ಆದರೆ ನಿನ್ನೆ ರೋಹಿತ್ ಶತಕದ ಇನಿಂಗ್ಸ್ ಆಡುತ್ತಿರಬೇಕಾದರೆ ಕೊಹ್ಲಿ ನಡೆದುಕೊಂಡ ರೀತಿ ಇವೆಲ್ಲವೂ ಸುಳ್ಳು ಎಂದು ಸಾಬೀತುಪಡಿಸುತ್ತದೆ.


ರೋಹಿತ್ ಅದ್ಭುತವಾಗಿ ಚೆಂಡು ಬೌಂಡರಿ ಗೆರೆ ದಾಟಿಸಿದಾಗ ಪೆವಿಲಿಯನ್ ನಲ್ಲಿ ಬ್ಯಾಟಿಂಗ್ ಗೆ ಸಜ್ಜಾಗಿ ಕೂತಿದ್ದ ವಿರಾಟ್ ಖುಷಿಯಿಂದ ‘ಯಸ್ ಬಾಯ್..’ ಎಂದು ಕಿರುಚಿ ಚಪ್ಪಾಳೆ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಮೈದಾನದ ಹೊರಗೆ ಏನೇ ಇದ್ದರೂ ಆಟದ ವಿಚಾರಕ್ಕೆ ಬಂದರೆ ಇಬ್ಬರೂ ಪರಸ್ಪರ ಹುರಿದುಂಬಿಸುತ್ತಾರೆ ಎನ್ನುವುದು ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments