ಬೆಂಗಳೂರು ಮಹಿಳೆಯರ ಕುರಿತು ವೀರೇಂದ್ರ ಸೆಹ್ವಾಗ್ ಕಾಮೆಂಟ್ ಏನು?

Webdunia
ಶುಕ್ರವಾರ, 6 ಜನವರಿ 2017 (10:30 IST)
ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭ ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ಕುರಿತು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಾಮೆಂಟ್ ಮಾಡಿದ್ದಾರೆ. ಮಹಿಳೆಯರ ಉಡುಪಿನ ಬಗೆಗೆ ಮಾತನಾಡುವವರಿಗೆ ಅವರು ಸರಿಯಾಗಿಯೇ ಉತ್ತರ ಕೊಟ್ಟಿದ್ದಾರೆ.

ಯಾರಾದರೂ ಅಂತಹ ಉಡುಪು ಧರಿಸಿದ್ದಾರೆಂದರೆ ಎಲ್ಲದಕ್ಕೂ ಒಪ್ಪಿಗೆ ಎನ್ನುವುದಲ್ಲ ಎಂದು ಟ್ವಿಟರ್ ನಲ್ಲಿ ಹೇಳಿರುವ ಸೆಹ್ವಾಗ್, ಒಬ್ಬ ಮಹಿಳೆ ನಿಮ್ಮನ್ನು ಈ ಭೂಮಿಗೆ ತರುವುದು ಆಕೆಯ ಮೇಲೇ ದೌರ್ಜನ್ಯ ನಡೆಸುವ ಹಕ್ಕು ನಿಮಗಿಲ್ಲ ಎಂಬ ಬರಹವುಳ್ಳ ಚಿತ್ರ ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿ ಪಾಶ್ಚಾತ್ಯ ಉಡುಗೆ ತೊಟ್ಟ ಯುವತಿಯರ ಮೇಲೆ ಮಧ್ಯರಾತ್ರಿ ನಡೆದ ಹೊಸ ವರ್ಷಾಚರಣೆಯಲ್ಲಿ ಕೆಲವು ಯುವಕರು ಲೈಂಗಿಕ ದೌರ್ಜನ್ಯ ನಡೆಸಿದ್ದು ಭಾರೀ ಸುದ್ದಿಯಾಗಿದೆ. ಈ ಬಗ್ಗೆ ಕೆಲವು ಯುವತಿಯರ ಪಾಶ್ಚಾತ್ಯ ಉಡುಗೆಯೇ ಅಪರಾಧಕ್ಕೆ ಕಾರಣ ಎಂದು ಟೀಕಿಸಿದ್ದರು. ಇದರ ವಿರುದ್ಧ ಸೆಹ್ವಾಗ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ