Webdunia - Bharat's app for daily news and videos

Install App

ಮೋದಿ ಸೆಕೆಂಡ್ ಇನಿಂಗ್ಸ್ ಗೆ ವೀರೇಂದ್ರ ಸೆಹ್ವಾಗ್ ಅಭಿನಂದನೆ

Webdunia
ಶುಕ್ರವಾರ, 24 ಮೇ 2019 (08:53 IST)

ನವದೆಹಲಿ: ಎರಡನೇ ಬಾರಿಗೆ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಪ್ರಧಾನಿ ಮೋದಿಗೆ ಕ್ರಿಕೆಟಿಗ ವೀರೇಂದರ್ ಸೆಹ್ವಾಗ್ ತಮ್ಮದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ಯಾರದ್ದೇ ಬರ್ತ್ ಡೇ ಇರಲಿ, ಶುಭ ಕೆಲಸಗಳಿರಲಿ ಸೆಹ್ವಾಗ್ ತಮ್ಮದೇ ತಮಾಷೆಯ ಶೈಲಿಯ ಟ್ವಿಟರ್ ಮೂಲಕವೇ ಗಮನಸೆಳೆಯುತ್ತಾರೆ. ಇದೀಗ ಪ್ರಧಾನಿ ಮೋದಿಗೂ ತಮ್ಮದೇ ಶೈಲಿಯ ಟ್ವೀಟ್ ಮಾಡಿದ್ದಾರೆ.

 

‘ಭಾರತ ಗೆದ್ದಿದೆ. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ತನ್ನ ತೀರ್ಪು ನೀಡಿದೆ. ಈ ಮಹಾ ಗೆಲುವಿಗೆ ಪ್ರಧಾನಿ ಮೋದಿಜಿಗೆ ಅಭಿನಂದನೆಗಳು. ನಿಮ್ಮ ಸೆಕೆಂಡ್ ಇನಿಂಗ್ಸ್ ಇನ್ನಷ್ಟು ಚೆನ್ನಾಗಿರಲಿ ಮತ್ತು ದೇಶವನ್ನು ಇನ್ನಷ್ಟು ಪ್ರಗತಿಯತ್ತ ಕೊಂಡೊಯ್ಯಲಿ’ ಎಂದು ಸೆಹ್ವಾಗ್ ಅಭಿನಂದಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments