Webdunia - Bharat's app for daily news and videos

Install App

ಯಾರಿಗೂ ಅಂಜದ ವೀರೇಂದ್ರ ಸೆಹ್ವಾಗ್ ಭಯಪಡುತ್ತಿದ್ದ ಬೌಲರ್ ಯಾರು ಗೊತ್ತಾ?

Webdunia
ಗುರುವಾರ, 4 ಅಕ್ಟೋಬರ್ 2018 (08:47 IST)
ನವದೆಹಲಿ: ತಾವು ಆಡುತ್ತಿದ್ದ ದಿನಗಳಲ್ಲಿ ವೀರೇಂದ್ರ ಸೆಹ್ವಾಗ್ ಫಿಯರ್ ಲೆಸ್ ಕ್ರಿಕೆಟ್ ಗೆ ಹೆಸರುವಾಸಿ. ಯಾವುದೇ ಫಾರ್ಮ್ಯಾಟ್ ಇರಲಿ, ಬಾಲ್ ಬರುವುದೇ ಚಚ್ಚಲು ಎನ್ನುವ ಥಿಯರಿ ಸೆಹ್ವಾಗ್ ರದ್ದು.

ಇಂತಿಪ್ಪ ಸೆಹ್ವಾಗ್ ತಮ್ಮ ವೃತ್ತಿ ಜೀವನದಲ್ಲಿ ಭಯಪಡುತ್ತಿದ್ದುದು ಒಬ್ಬನೇ ಒಬ್ಬ ಬೌಲರ್ ಗೆ ಅಂತೆ. ಅವರು ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್!

ವಿಡಿಯೋ ಸಂದರ್ಶನವೊಂದರಲ್ಲಿ ಮಾತನಾಡಿದ ಸೆಹ್ವಾಗ್ ಈ ವಿಷಯ ಬಹಿರಂಪಡಿಸಿದ್ದಾರೆ.  ‘ಅಖ್ತರ್ ಬೌಲಿಂಗ್ ಮಾಡುವಾಗ ಯಾವ ಬಾಲ್ ಯಾವಾಗ ತಲೆಗೆ ಬೀಳುತ್ತದೋ, ಕಾಲಿಗೆ ತಗುಲುತ್ತದೋ ಎಂದು ಭಯವಾಗುತ್ತಿತ್ತು. ಆದರೆ ಅವರಿಗೆ ಬಾರಿಸಲೂ ಖುಷಿಯಾಗುತ್ತಿತ್ತು’ ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments