Webdunia - Bharat's app for daily news and videos

Install App

ಧೋನಿ ಪುಣೆ ರೈಸರ್ಸ್ ನಾಯಕತ್ವ ಕಳೆದುಕೊಂಡಿದ್ದಕ್ಕೆ ವೀರೇಂದ್ರ ಸೆಹ್ವಾಗ್ ಗೆ ಸಂತಸವಾಗಿದೆಯಂತೆ!

Webdunia
ಗುರುವಾರ, 23 ಫೆಬ್ರವರಿ 2017 (11:03 IST)
ನವದೆಹಲಿ: ಎಲ್ಲರೂ ಅಯ್ಯೋ.. ಧೋನಿಗೆ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲೂ ನಾಯಕತ್ವ ಕಳೆದುಕೊಳ್ಳಬೇಕಾಗುತ್ತಿದೆಯಲ್ಲಾ ಎಂದು ಅಲವತ್ತುಕೊಳ್ಳುತ್ತಿದ್ದರೆ, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಾತ್ರ ತನಗೆ ಸಂತಸವಾಗಿದೆ ಎಂದಿದ್ದಾರೆ!

 
ಮೊನ್ನೆಯಷ್ಟೇ ಧೋನಿಯನ್ನು ಪುಣೆ ರೈಸರ್ಸ್ ತಂಡದ ನಾಯಕ ಸ್ಥಾನದಿಂದ ಕಿತ್ತು ಹಾಕಿ ಆ ಸ್ಥಾನಕ್ಕೆ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ರನ್ನು ನೇಮಕ ಮಾಡಲಾಗಿತ್ತು. ಎಲ್ಲರಿಗೂ ಈ ಬಗ್ಗೆ ಬೇಸರವಾದರೆ, ಸೆಹ್ವಾಗ್ ಗೆ ಮಾತ್ರ ಖುಷಿಯಾಗಿದೆಯಂತೆ.

“ಅವರು ನಾಯಕತ್ವ ಕಳೆದುಕೊಂಡಿದ್ದೇ ಒಳ್ಳೆಯದಾಯಿತು. ಇನ್ನಾದರೂ , ನನ್ನ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆರಾಮವಾಗಿ ಪುಣೆಯನ್ನು ಸೋಲಿಸಬಹುದು” ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ. ಜತೆಗೆ ಧೋನಿ ಒಬ್ಬ ಉತ್ತಮ ನಾಯಕರಾಗಿದ್ದರು ಎಂದೂ ಕೊಂಡಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments