Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ರೇಸ್ ನಲ್ಲಿ ವೀರೇಂದ್ರ ಸೆಹ್ವಾಗ್?!

Webdunia
ಭಾನುವಾರ, 28 ಮೇ 2017 (11:43 IST)
ಮುಂಬೈ: ಅನಿಲ್ ಕುಂಬ್ಳೆ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಆಹ್ವಾನಿಸಿದ್ದು, ಮಾಜಿ ಕ್ರಿಕೆಟಿಗ ವೀರೇಂದ್ರ  ಸೆಹ್ವಾಗ್ ರೇಸ್ ನಲ್ಲಿದ್ದಾರೆಂದು ವರದಿಗಳು ಹೇಳಿವೆ.

 
ಕುಂಬ್ಳೆ ಗುತ್ತಿಗೆ ಅವಧಿ ಒಂದು ವರ್ಷದ್ದಾಗಿತ್ತು. ಅದು ಮುಕ್ತಾಯಗೊಂಡ ಹಿನ್ನಲೆಯಲ್ಲಿ ಬಿಸಿಸಿಐ ಅವರನ್ನೇ ಮುಂದುವರಿಸುವ ಬದಲು ಅರ್ಜಿ ಆಹ್ವಾನಿಸಿತ್ತು. ಆದರೂ ಕುಂಬ್ಳೆ ಕೋಚ್ ಆಕಾಂಕ್ಷಿಗಳ ಪಟ್ಟಿಯಲ್ಲಿರಲಿದ್ದಾರೆ.

ಅವರ ಜತೆಗೆ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿದ್ದ ಮಾಜಿ ಕ್ರಿಕೆಟಿಗ ಸೆಹ್ವಾಗ್ ಕೂಡಾ ತಮ್ಮ ಹೆಸರು ಸಲ್ಲಿಸಿದ್ದಾರೆಂದು ಪತ್ರಿಕೆಯೊಂದು ವರದಿ ಮಾಡಿದೆ. ಸ್ವತಃ ಬಿಸಿಸಿಐ ಸೆಹ್ವಾಗ್ ರನ್ನು ಸಂಪರ್ಕಿಸಿ ಹೆಸರು ಸಲ್ಲಿಸುವಂತೆ ಸೂಚಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕುಂಬ್ಳೆ ಎರಡನೇ ಅವಧಿಗೆ ಮುಂದುವರಿಯುವ ಸಾಧ್ಯತೆಯಿದೆಯಾದರೂ, ಬಿಸಿಸಿಐನ ಕೆಲವು ಅಧಿಕಾರಿಗಳು ಅವರ ವಿರುದ್ಧ ಅಸಮಾಧಾನಗೊಂಡಿರುವುದರಿಂದ ಹೊಸ ಕೋಚ್ ನೇಮಕವಾಗುವ ಸಾಧ್ಯತೆ ಇಲ್ಲದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments