Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾ ವಿರುದ್ಧ ಕೆಂಡಾಮಂಡಲರಾದ ವೀರೇಂದ್ರ ಸೆಹ್ವಾಗ್

ವೀರೇಂದ್ರ ಸೆಹ್ವಾಗ್
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ ಟೀಂ ಇಂಡಿಯಾ ವಿರುದ್ಧ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಿಡಿ ಕಾರಿದ್ದಾರೆ.

‘ಇದು ಬರೀ ಕಳಪೆ ಪ್ರದರ್ಶನ. ಈ ರೀತಿ ಸ್ವಲ್ಪವೂ ಪ್ರತಿರೋಧ ತೋರದೇ ಸೋಲುವುದು ತೀರಾ ನಾಚಿಕೆಗೇಡು’ ಎಂದು ಸೆಹ್ವಾಗ್ ಟ್ವಿಟರ್ ಮೂಲಕ ಟೀಂ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲ ಟೆಸ್ಟ್ ಪಂದ್ಯ ಸೋತಿದ್ದ ಟೀಂ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನೂ ಇನಿಂಗ್ಸ್ ಅಂತರದಿಂದ ಹೀನಾಯವಾಗಿ ಸೋತಿತ್ತು. ಸೆಹ್ವಾಗ್ ಮಾತ್ರವಲ್ಲದೆ, ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಕೂಡಾ ಇದೇ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ನಮಗೆ ಹೀಗೇ ಆಗಬೇಕಿತ್ತು! ಎಂದ ವಿರಾಟ್ ಕೊಹ್ಲಿ