ಐಪಿಎಲ್ ಮಾಲಿಕರ ಸೀಕ್ರೆಟ್ ಲೆಕ್ಕಾಚಾರ ಬಹಿರಂಗಪಡಿಸಿದ ವೀರೇಂದ್ರ ಸೆಹ್ವಾಗ್

Webdunia
ಶುಕ್ರವಾರ, 19 ಜನವರಿ 2018 (08:27 IST)
ಕೋಲ್ಕೊತ್ತಾ: ಈ ಬಾರಿಯ ಐಪಿಎಲ್ ಆವೃತ್ತಿಗೆ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ತನ್ನ ಚಾಂಪಿಯನ್ ನಾಯಕ ಗೌತಮ್ ಗಂಭೀರ್ ರನ್ನೇ ತಂಡದಲ್ಲಿ ಉಳಿಸಿಕೊಳ್ಳದೇ ಹರಾಜಿಗೆ ಬಿಟ್ಟಿದ್ದರ ಹಿಂದಿನ ಲೆಕ್ಕಾಚಾರವನ್ನು ಮಾಜಿ ಕ್ರಿಕೆಟಿಗ ಸೆಹ್ವಾಗ್ ಬಹಿರಂಗಪಡಿಸಿದ್ದಾರೆ.
 

ಕ್ರೀಡಾ ಚಾನೆಲ್ ನ ಐಪಿಎಲ್ ಕಾರ್ಯಕ್ರಮದ ರಾಯಭಾರಿಯಾಗಿರುವ ಸೆಹ್ವಾಗ್ ‘ಗಂಭೀರ್ ರನ್ನು ಕೋಲ್ಕೊತ್ತಾ ತಂಡ ಉಳಿಸಿಕೊಳ್ಳದೇ ಇದ್ದಿದ್ದು ನನಗೆ ಅಚ್ಚರಿಯುಂಟು ಮಾಡಿಲ್ಲ. ಗಂಭೀರ್ ಮತ್ತೆ ಕೆಕೆಆರ್ ತಂಡಕ್ಕೆ ಆಯ್ಕೆಯಾಗಬಹುದು’ ಎಂದು ಸೆಹ್ವಾಗ್ ಹೇಳಿದ್ದಾರೆ.

ಹಾಗಿದ್ದರೆ ಕೆಕೆಆರ್ ಗಂಭೀರ್ ರನ್ನು ಕೈ ಬಿಟ್ಟಿದ್ದೇಕೆ? ‘ಮತ್ತೊಮ್ಮೆ ಇದೇ ಆಟಗಾರರನ್ನು ಕಡಿಮೆ ಮೊತ್ತಕ್ಕೆ ಖರೀದಿಸುವ ಯೋಜನೆ ಕೆಲವು ಮಾಲಿಕರಿಗಿರುತ್ತದೆ. ಅದೇ ಕಾರಣಕ್ಕೆ ಈಗ ಹರಾಜಿಗೆ ಇಳಿಸಿ ತಾವೇ ಇನ್ನಷ್ಟು ಕಡಿಮೆ ದರಕ್ಕೆ ಖರೀದಿ ಮಾಡುತ್ತವೆ. ದೆಹಲಿ ತಂಡ ನನ್ನನ್ನು ಕೈ ಬಿಟ್ಟಾಗಲೂ ಇದೇ ಯೋಜನೆ ನಡೆಸಿತ್ತು’ ಎಂದು ಸೆಹ್ವಾಗ್ ರಹಸ್ಯ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments