Webdunia - Bharat's app for daily news and videos

Install App

ಕೋಚ್ ಆಗ್ತಾರಾ ವೀರೇಂದ್ರ ಸೆಹ್ವಾಗ್

Webdunia
ಶನಿವಾರ, 24 ಡಿಸೆಂಬರ್ 2016 (16:18 IST)
ನವದೆಹಲಿ: ವೀರೇಂದ್ರ ಸೆಹ್ವಾಗ್ ನಿವೃತ್ತರಾದ ಮೇಲೆ ಕಾಮೆಂಟರಿ ಮಾಡಿಕೊಂಡೇ ಜನಪ್ರಿಯರಾಗಿದ್ದವರು. ಇದೀಗ ಕೋಚ್ ಆಗಲು ಹೊರಟಿರುವ ಸಂಗತಿ ಹೊರಬಿದ್ದಿದೆ. ಯಾವ ತಂಡಕ್ಕೆ ಎಂದು ತಿಳಿಯಬೇಕಾದರೆ ಈ ಸುದ್ದಿ ಓದಿ.


ಐಪಿಎಲ್ ನ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕೋಚ್ ಸಂಜಯ್ ಬಂಗಾರ್ ಗುಡ್ ಬೈ ಹೇಳಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಪಂಜಾಬ್ ತಂಡ ಸೆಹ್ವಾಗ್ ರನ್ನು ಕರೆತರುವ ಪ್ರಯತ್ನದಲ್ಲಿದ್ದಾರೆ. ಕಳೆದ ಎರಡು ಸೀಸನ್ ನಿಂದ ಸೆಹ್ವಾಗ್ ಈ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಮುಂದೆ ಕೋಚ್ ಆಗಿ ಆಯ್ಕೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ ಕಿಂಗ್ಸ್ ಇಲೆವನ್ ತಂಡ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಒಂದು ವೇಳೆ ಈ ಸುದ್ದಿ ನಿಜವಾದಲ್ಲಿ ಸೆಹ್ವಾಗ್ ಹೊಸ ಇನಿಂಗ್ಸ್ ಶುರುವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Test Crickte: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಸುದ್ದಿ

TATA IPL 2025: ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್‌

Virat Kohli: ಮಾರ್ಚ್ 17 ಕ್ಕೆ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳಿಂದ ಕೊಹ್ಲಿಗೆ ಸರ್ಪ್ರೈಸ್

IPL 2025: ಐಪಿಎಲ್ 2025 ರ ಹೊಸ ವೇಳಾಪಟ್ಟಿ ವಿವರ

Virat Kohli retirement: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿದಾಯ ಪಂದ್ಯವನ್ನೂ ನೀಡದೇ ಗೇಟ್ ಪಾಸ್

ಮುಂದಿನ ಸುದ್ದಿ
Show comments