Webdunia - Bharat's app for daily news and videos

Install App

ನಿವೃತ್ತಿಯಿಂದ ಹೊರಬಂದು ಆಸ್ಟ್ರೇಲಿಯಾ ಪ್ರವಾಸಕ್ಕೆ ರೆಡಿ ಎಂದ ವೀರೇಂದ್ರ ಸೆಹ್ವಾಗ್!

Webdunia
ಬುಧವಾರ, 13 ಜನವರಿ 2021 (09:46 IST)
ಸಿಡ್ನಿ: ಟೀಂ ಇಂಡಿಯಾದಲ್ಲಿ ಈಗ ಎಲ್ಲರೂ ಗಾಯಾಳುಗಳೇ. ಅಂತಿಮ ಟೆಸ್ಟ್ ಪಂದ್ಯಕ್ಕೆ ಆಡುವ ಬಳಗ ಹೊಂದಿಸುವುದೇ ತಲೆನೋವಿನ ವಿಚಾರ. ಇಂತಹ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬೇಕಿದ್ದರೆ ನಾನು ನಿವೃತ್ತಿಯಿಂದ ಹೊರಬಂದು ಆಡಲು ರೆಡಿ ಎಂದಿದ್ದಾರೆ!


ಆದರೆ ವೀರೂ ಹೀಗೆ ಹೇಳಿರುವುದು ತಮಾಷೆಗಾಗಿ. ಟೀಂ ಇಂಡಿಯಾದ ಗಾಯಾಳು ಆಟಗಾರರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ವೀರೂ ಬೇಕಿದ್ದರೆ ಹೂಂ ಎಂದರೆ ಆಸ್ಟ್ರೇಲಿಯಾಕ್ಕೆ ಹೋಗಲು ನಾನು ರೆಡಿ ಎಂದಿದ್ದಾರೆ. ಸೆಹ್ವಾಗ್ ಈ ರೀತಿ ಪೋಸ್ಟ್ ಹಾಕುತ್ತಿದ್ದಂತೇ ನೆಟ್ಟಿಗರು ‘ವೀರೂ ಪಾಜಿ ನೀವು ಹೋದರೆ ಆಸ್ಟ್ರೇಲಿಯಾ ನಡುಗುವುದು ಗ್ಯಾರಂಟಿ. ಹೋಗಿ’ ಎಂದು ಬೆಂಬಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments