Webdunia - Bharat's app for daily news and videos

Install App

ಜಂಬೋ ಅನಿಲ್ ಕುಂಬ್ಳೆ ಬರ್ತ್ ಡೇ ದಿನವೂ ಅದೇ ಘಟನೆ ನೆನಪಿಸಿದ ಸೆಹ್ವಾಗ್!

Webdunia
ಗುರುವಾರ, 17 ಅಕ್ಟೋಬರ್ 2019 (10:52 IST)
ಮುಂಬೈ: ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ಸ್ಪಿನ್ನರ್, ಕನ್ನಡಿಗ ಅನಿಲ್ ಕುಂಬ್ಳೆಗೆ ಇಂದು 49 ನೇ ಜನ್ಮದಿನದ ಸಂಭ್ರಮ. ಸ್ಪಿನ್ ಗಾರುಡಿಗನ ಬರ್ತ್ ಡೇಗೆ ಕ್ರಿಕೆಟ್ ಲೋಕದ ಸ್ನೇಹಿತರು, ಅಭಿಮಾನಿಗಳು ಶುಭ ಹಾರೈಕೆಗಳ ಸುರಿಮಳೆಗೈಯುತ್ತಿದ್ದಾರೆ.


ಯಾರದ್ದೇ ಬರ್ತ್ ಡೇ ಇರಲಿ, ತಮಾಷೆಯಾಗಿ ವಿಶ್ ಮಾಡುವುದು ವೀರೇಂದ್ರ ಸೆಹ್ವಾಗ್. ಈಗ ತಮ್ಮ ನೆಚ್ಚಿನ ನಾಯಕ ಅನಿಲ್ ಕುಂಬ್ಳೆಗೂ ಸೆಹ್ವಾಗ್ ಹಳೆಯ ಘಟನೆಯೊಂದನ್ನು ನೆನಪಿಸಿ ವಿಶ್ ಮಾಡಿದ್ದಾರೆ.

ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್ ನಲ್ಲಿ ಎರಡನೇ ಶತಕ ಗಳಿಸಬೇಕಿತ್ತು. ಆದರೆ ಇನ್ನೊಂದು ತುದಿಯಲ್ಲಿದ್ದ ಸೆಹ್ವಾಗ್ ಪ್ರೇರಣೆಯಿಂದ ಭರ್ಜರಿ ಹೊಡೆತಕ್ಕೆ ಕೈ ಹಾಕಿ ಶತಕದ ಅಂಚಿನಲ್ಲಿ ಔಟಾಗಿದ್ದರು. ಈ ಘಟನೆಯನ್ನು ಸೆಹ್ವಾಗ್ ಹಿಂದೊಮ್ಮೆ ಟಾಕ್ ಶೋ ಒಂದರಲ್ಲಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments