Webdunia - Bharat's app for daily news and videos

Install App

ವೀರೇಂದ್ರ ಸೆಹ್ವಾಗ್ ಅವರು ‘ರಿಯಲ್ ಹೀರೋ’ ಅಂತ ಕರೆದದ್ದು ಯಾರನ್ನು ಗೊತ್ತಾ…?

Webdunia
ಬುಧವಾರ, 27 ಡಿಸೆಂಬರ್ 2017 (07:14 IST)
ದೆಹಲಿ: ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಬಿಹಾರದ ಮಂಗಲಪುರದ 12 ವರ್ಷದ ಬಾಲಕ ಭೀಮ್ ಯಾದವನನ್ನು ರಿಯಲ್ ಹೀರೋ ಅಂತ ಹೊಗಳಿದ್ದಾರೆ.


ಏಕೆಂದರೆ ಈತ ರೈಲು ಹಳಿ ಮುರಿದಿರುವುದನ್ನು ಕಂಡು ತಾನು ಧರಿಸಿದ್ದ ಕೆಂಪು ಬಣ್ಣದ ಅಂಗಿಯನ್ನು ಕಳಚಿ ರೈಲು ಬರುತ್ತಿರುವ ಕಡೆ ಬೀಸಿ ರೈಲ್ ಅನ್ನು ನಿಲ್ಲಿಸಿ ಭೀಕರವಾದ ಅಪಘಾತವನ್ನು ತಪ್ಪಿಸಿದ್ದ. ಆ ಮುರಿದ ಹಳಿಯ ಮೇಲೆ ರೈಲು ಚಲಿಸಿದ್ದರೆ ಅಪಘಾತವಾಗುವುದು ಗ್ಯಾರಂಟಿ.

ಇಂತಹ ಅನಾಹುತವನ್ನು ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಭೀಮ್ ಯಾದವ್ ನಿಜವಾದ ಹೀರೋ ಎಂದು ವೀರೇಂದ್ರ ಸೆಹ್ವಾಗ್ ಅವರು ಬಾಲಕನ ಫೋಟೋ ಹಾಕಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments