ಲಾರ್ಡ್ಸ್ ಗೆಲುವಿನ ಬಳಿಕ ವಿರುಷ್ಕಾ ಭರ್ಜರಿ ಔತಣ

Webdunia
ಗುರುವಾರ, 19 ಆಗಸ್ಟ್ 2021 (10:58 IST)
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಭರ್ಜರಿ ಔತಣ ಮಾಡಿದ್ದಾರೆ.


ವಿರಾಟ್-ಅನುಷ್ಕಾ ದಂಪತಿ ಸ್ಥಳೀಯ ರೆಸ್ಟೋರೆಂಟ್ ಒಂದರಲ್ಲಿ ಸಸ್ಯಾಹಾರಿ ಡಿನ್ನರ್ ಸವಿದಿದ್ದಾರೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಸ್ಯಾಹಾರಿ ಭೋಜನ ಸವಿದ ಅನುಷ್ಕಾ ನಾನು ಮಾಡಿದ ಅತ್ಯುತ್ತಮ ಸಸ್ಯಾಹಾರಿ ಊಟವಿದು ಎಂದು ಹೊಗಳಿದ್ದಾರೆ. ಬಳಿಕ ವಿರುಷ್ಕಾ ದಂಪತಿ ಅಲ್ಲಿನ ಸಿಬ್ಬಂದಿಗಳೊಂದಿಗೆ ಫೋಟೋಗೆ ಪೋಸ್ ನೀಡಿ ಅವರಿಗೂ ಖುಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಆರ್ ಸಿಬಿಗೆ ಇಂದು ಫೈನಲ್ ಗೇರುವ ಭರ್ಜರಿ ಅವಕಾಶ

ಟಗರು ಪುಟ್ಟಿ ಶ್ರೇಯಾಂಕ ಪಾಟೀಲ್ ಗೂ ಬಂದಿತ್ತು ಸಿನಿಮಾ ಆಫರ್: ಆಕೆ ಹೇಳಿದ್ದು ಇದೊಂದೇ ಮಾತು

ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಬೇಕೆಂದೇ ಹೀಗೆ ಮಾಡಿದೆವು ಎಂದು ಶಾಕ್ ಕೊಟ್ಟ ಸೂರ್ಯಕುಮಾರ್ ಯಾದವ್

IND vs NZ: ರನ್ ಲೀಕಿಂಗ್ ಮೆಷಿನ್ ಗಳಾದ ಟೀಂ ಇಂಡಿಯಾ ಬೌಲರ್ ಗಳು, ನ್ಯೂಜಿಲೆಂಡ್ ಬೃಹತ್ ಮೊತ್ತ

ನಾ ಡ್ರೈವರಾ... ಶ್ರೇಯಾಂಕ ಪಾಟೀಲ್ ಡ್ಯಾನ್ಸ್: ಸ್ಮೃತಿ ಮಂಧಾನ ರಿಯಾಕ್ಷನ್ ಮಾತ್ರ ಮಿಸ್ ಮಾಡ್ಲೇಬೇಡಿ video

ಮುಂದಿನ ಸುದ್ದಿ
Show comments