Daily Horoscope
✕

ಶಿಖರ್ ಧವನ್ ಗಿಂತ ಕೆಎಲ್ ರಾಹುಲ್ ಬೆಸ್ಟ್ ಎಂದ ವಿವಿಎಸ್ ಲಕ್ಷ್ಮಣ್

Webdunia
ಶುಕ್ರವಾರ, 12 ಮಾರ್ಚ್ 2021 (09:42 IST)
ಅಹಮ್ಮದಾಬಾದ್: ಇಂಗ್ಲೆಂಡ್ ವಿರುದ್ಧ ಇಂದಿನಿಂದ ಆರಂಭವಾಗುತ್ತಿರುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆರಂಭಿಕರು ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆಗಳು ಜೋರಾಗಿವೆ.

ಇದರ ನಡುವೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೆಎಲ್ ರಾಹುಲ್ ಗೆ ಮಣೆ ಹಾಕಿದ್ದಾರೆ. ಧವನ್ ಗಿಂತ ರಾಹುಲ್ ಆರಂಭಿಕರಾಗುವುದು ಉತ್ತಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ವಿಶ್ವಕಪ್ ನ್ನು ಗಮನದಲ್ಲಿಟ್ಟುಕೊಂಡು ಆರಂಭಿಕನನ್ನು ನಿರ್ಧರಿಸುವುದು ಉತ್ತಮ. ಧವನ್ ಐಪಿಎಲ್ ನಲ್ಲಿ ಉತ್ತಮ ರನ್ ಗಳಿಸಿದ್ದಾರೆ. ಆದರೆ ರಾಹುಲ್ ಟಿ20 ಕ್ರಿಕೆಟ್ ನಲ್ಲಿ ಉತ್ತಮ ರನ್ ಗಳಿಸಿದ್ದಾರೆ. ಟಿ20 ಕ್ರಿಕೆಟ್ ಗೆ ರಾಹುಲ್ ಆರಂಭಿಕರಾಗುವುದು ಸೂಕ್ತ. ಒಂದು ವೇಳೆ ರೋಹಿತ್ ಅಥವಾ ರಾಹುಲ್ ಗೆ ಗಾಯವಾದರೆ ಧವನ್ ರನ್ನು ಆರಂಭಿಕರಾಗಿ ಕಣಕ್ಕಿಳಿಸಬಹುದು’ ಎಂದು ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments