ಚಿಲ್ ಔಟ್ ಮಾಡಬೇಕಾ? ಕಪಿಲ್ ದೇವ್ ಆಟ ನೋಡಿ!!

Webdunia
ಶುಕ್ರವಾರ, 6 ಜನವರಿ 2017 (12:42 IST)
ನವದೆಹಲಿ: ಯಾರದ್ದೇ ಜನುಮದಿನವಿರಲಿ. ವೀರೇಂದ್ರ ಸೆಹ್ವಾಗ್ ಟ್ವಿಟರ್ ಪೇಜ್ ನೋಡಲೇಬೇಕು. ಅಲ್ಲಿ ಬರುವ ಕಾಮೆಂಟ್ ಗಳನ್ನು ಓದುವುದಕ್ಕೆ ಅಷ್ಟೇ ಮುಖ್ಯವಾಗಿರುತ್ತದೆ. ಇಂದು ಕಪಿಲ್ ದೇವ್ ಜನುಮ ದಿನ.

ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ಕಪಿಲ್ ದೇವ್ ಜನುಮ ದಿನಕ್ಕೆ ವೀರೇಂದ್ರ ಸೆಹ್ವಾಗ್ ವಿಶ್ ಮಾಡದೇ ಇರುತ್ತಾರಾ? ಸಖತ್ ಚಿಲ್ ಆಗಿ ವಿಶ್ ಮಾಡಿದ್ದಾರೆ ನೋಡಿ.  ಕಪಿಲ್ ದೇವ್ ಆಟವನ್ನು ಯಾವಾಗ ನೋಡಬೇಕು ಎಂದೂ ಸಲಹೆ ಕೊಟ್ಟಿದ್ದಾರೆ.

ಒತ್ತಡವಿದೆಯಾ? ಚಿಲ್ ಮಾಡಿ. ಹುಷಾರಿಲ್ಲವೇ? ಪಿಲ್ ತೆಗೆದುಕೊಳ್ಳಿ. ತಬಾತೋಡ್ ಕ್ರಿಕೆಟ್ ನೋಡಬೇಕಾ? ಕಪಿಲ್ ಆಟ ನೋಡಿ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ. ಅದನ್ನು ಸಾಕಷ್ಟು ಜನ ಮೆಚ್ಚಿಕೊಂಡಿದ್ದಲ್ಲದೆ, ರಿಟ್ವೀಟ್ ಕೂಡಾ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments