ನಾವು ಕೊಹ್ಲಿಯನ್ನು ಕಾಪಿ ಮಾಡಲ್ಲ, ನಮ್ಮ ಲೆವೆಲ್ಲೇ ಬೇರೆ: ಪಾಕ್ ಕೋಚ್ ವಕಾರ್ ಯೂನಸ್

Webdunia
ಸೋಮವಾರ, 27 ಜುಲೈ 2020 (13:37 IST)
ಇಸ್ಲಾಮಾಬಾದ್: ಫಿಟ್ನೆಸ್ ಕಾಯ್ದುಕೊಳ್ಳುವಲ್ಲಿ ವಿರಾಟ್ ಕೊಹ್ಲಿಯನ್ನು ಬಿಟ್ಟರೆ ಇನ್ಯಾರೂ ಇಲ್ಲ ಎಂದು ಕೆಲವು ದಿನ ಮೊದಲು
ಹೊಗಳಿದ್ದ ಪಾಕ್ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ವಕಾರ್ ಯೂನಸ್ ಇದೀಗ ಯೂ ಟರ್ನ್ ಹೊಡೆದಿದ್ದಾರೆ.



ಪಾಕ್ ತಂಡ ಕೊಹ್ಲಿಯ ಫಿಟ್ನೆಸ್ ರೀತಿಯನ್ನು ಕಾಪಿ ಮಾಡಲ್ಲ. ನಮ್ಮ ಲೆವೆಲ್ಲೇ ಬೇರೆ. ನಮ್ಮ ಫಿಟ್ನೆಸ್ ತರಬೇತಿಯ ರೀತಿ ನೀತಿಗಳು ಬೇರೆಯದೇ ಆಗಿರುತ್ತದೆ ಎಂದಿದ್ದಾರೆ.

ಕೊಹ್ಲಿ ಅತ್ಯಂತ ಫಿಟ್ ಆಟಗಾರ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ನಮ್ಮ ಹುಡುಗರು ಕೊಹ್ಲಿಯ ಹಿಂದೆ ಬಿದ್ದಿಲ್ಲ. ನಾವು ಯಾರ್ಯಾರನ್ನೋ ಕಾಪಿ ಮಾಡಲ್ಲ. ನಮಗೆ ನಮ್ಮದೇ ಲೆವೆಲ್ ಇದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments