Webdunia - Bharat's app for daily news and videos

Install App

ತಮ್ಮ ನಾಯಿಗೆ ಈ ಹೆಸರಿಟ್ಟರೇಕೆ ವಾಷಿಂಗ್ಟನ್ ಸುಂದರ್?!

Webdunia
ಸೋಮವಾರ, 5 ಏಪ್ರಿಲ್ 2021 (09:48 IST)
ಚೆನ್ನೈ: ಟೀಂ ಇಂಡಿಯಾ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ತಮ್ಮ ಮನೆಗೆ ಹೊಸ ನಾಯಿಯೊಂದನ್ನು ಕರೆತಂದಿದ್ದಾರೆ. ಈ ನಾಯಿಗೆ ಅವರಿಟ್ಟ ಹೆಸರು ಎಲ್ಲರ ಗಮನಸೆಳೆದಿದೆ.


ಆಸ್ಟ್ರೇಲಿಯಾ ಸರಣಿ ವಾಷಿಂಗ್ಟನ್ ಸುಂದರ್ ಅದ್ಭುತ ಪ್ರದರ್ಶನ ನೀಡಿದ್ದರು. ಅದರಲ್ಲೂ ಗಬ್ಬಾ ಮೈದಾನದಲ್ಲಿ ಅವರು ಆಡಿದ ಇನಿಂಗ್ಸ್ ನಿಂದಾಗಿ ಭಾರತ ಸರಣಿ ಉಳಿಸಿಕೊಂಡಿತ್ತು.

ಇದರ ಸ್ಮರಣಾರ್ಥ ಸುಂದರ್ ತಮ್ಮ ಮನೆಯ ನಾಯಿಗೆ ‘ಗಬ್ಬಾ’ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ತಮ್ಮ ಸ್ಮರಣೀಯ ಇನಿಂಗ್ಸ್ ಆಡಿದ ಮೈದಾನವನ್ನು ಎಂದೆಂದಿಗೂ ನೆನಪಿನಲ್ಲಿಟ್ಟುಕೊಳ್ಳಲಿದ್ದಾರೆ. ಅಂದ ಹಾಗೆ ನಾಯಿಗೆ ಸುಂದರ್ ಈ ಹೆಸರನ್ನು ಪ್ರೀತಿಯಿಂದಲೇ ಇಟ್ಟುಕೊಂಡಿದ್ದಾರಂತೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments