ಯಾರು ಏನೇ ಹೇಳಲಿ ನಾವಿರೋದೇ ಹೀಗೆ: ಅನಿಲ್ ಕುಂಬ್ಳೆ

Webdunia
ಬುಧವಾರ, 15 ಮಾರ್ಚ್ 2017 (10:09 IST)
ರಾಂಚಿ: ಟೀಂ ಇಂಡಿಯಾ ಮೈದಾನದಲ್ಲಿ ಆಕ್ರಮಣಕಾರಿ ವರ್ತನೆ ಬಗ್ಗೆ ಕೆಲವರು ಟೀಕೆ ವ್ಯಕ್ತಪಡಿಸುತ್ತಿದ್ದರೂ, ಕೋಚ್ ಅನಿಲ್ ಕುಂಬ್ಳೆ ಮಾತ್ರ ತಮ್ಮ ತಂಡದ ವರ್ತನೆ ಮುಂದೆಯೂ ಹೀಗೇ ಇರಲಿದೆ. ಆಕ್ರಮಣಕಾರಿ ವರ್ತನೆಯಲ್ಲಿ ಬದಲಾವಣೆ ಮಾಡೋದಿಲ್ಲ ಎಂದಿದ್ದಾರೆ.

 
ನಾಳೆಯಿಂದ ರಾಂಚಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಇದಕ್ಕಾಗಿ ಕುಂಬ್ಳೆ ತಮ್ಮ ತಂಡವನ್ನು ತಯಾರುಗೊಳಿಸುತ್ತಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ತಮ್ಮ ಹುಡುಗರ ವರ್ತನೆ ಬಗ್ಗೆ ತನಗೆ ಯಾವುದೇ ಸಮಸ್ಯೆಯಿಲ್ಲ. ಅವರು ಹಾಗೇ ಇರಬೇಕು. ತಮ್ಮ ಸಾಮರ್ಥ್ಯವನ್ನು ಪಣಕ್ಕಿಟ್ಟು ಆಡಬೇಕು ಎಂದಿದ್ದಾರೆ ಕುಂಬ್ಳೆ. ಅಂದ ಹಾಗೆ ಕಳೆದ ಪಂದ್ಯದಲ್ಲಿ ಡಿಆರ್ ಎಸ್ ವಿವಾದವೆದ್ದಾಗ ಕ್ರಿಕೆಟ್ ಸರಣಿಗೆ ತೊಂದರೆಯಾಗದಂತೆ ಅದನ್ನು ನಿಭಾಯಿಸಿದ ರೀತಿಗೆ ಬಿಸಿಸಿಐ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾಗೆ ಕುಂಬ್ಳೆ ಧನ್ಯವಾದ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments