Daily Horoscope

ಧೋನಿ ಭವಿಷ್ಯದ ಬಗ್ಗೆ ರವಿಶಾಸ್ತ್ರಿ ಹೇಳಿದ್ದೇನು?

Webdunia
ಶನಿವಾರ, 2 ಸೆಪ್ಟಂಬರ್ 2017 (10:18 IST)
ಕೊಲೊಂಬೊ: ಧೋನಿ ಮುಂದಿನ ವಿಶ್ವಕಪ್ ನಲ್ಲಿ ಆಡುತ್ತಾರೋ ಇಲ್ಲವೋ ಎಂಬ ಗೊಂದಲಗಳಿಗೆ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ತೆರೆ ಎಳೆದಿದ್ದಾರೆ.

 
ಧೋನಿ 2019 ರ ವಿಶ್ವಕಪ್ ನಲ್ಲಿ ಆಡುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಆಯ್ಕೆಗಾರರ ಮುಖ್ಯಸ್ಥ ಎಂಎಸ್ ಕೆಪ್ರಸಾದ್ ಚೆನ್ನಾಗಿ ಆಡದಿದ್ದರೆ ಪರ್ಯಾಯ ಮಾರ್ಗ ಹುಡುಕಬೇಕಾಗುತ್ತದೆ ಎಂದು ಹೇಳಿದ್ದರಿಂದ ಧೋನಿ ಭವಿಷ್ಯದ ಬಗ್ಗೆ ಮೂಡಿದ್ದ ಸಂದೇಹವನ್ನು ಶಾಸ್ತ್ರಿ ನಿವಾರಿಸಿದ್ದಾರೆ.

ಅವರು ಡ್ರೆಸ್ಸಿಂಗ್ ರೂಂನಲ್ಲಿರುವ ಜೀವಂತ ದಂತಕತೆ. ನೀವು ಅವರ ಕತೆ ಮುಗಿಯಿತು ಎಂದುಕೊಳ್ಳುವಾಗಲೆಲ್ಲಾ ಎದ್ದು ಬರುತ್ತಾರೆ. ಅವರು ಕ್ರೀಡೆಗೆ ಆಭರಣವಿದ್ದಂತೆ. ಅವರು ಮುಂದಿನ ವಿಶ್ವಕಪ್ ಆಡುವ ಬಗ್ಗೆ ಅನುಮಾನ ಬೇಡ ಎಂದು ಶಾಸ್ತ್ರಿ ಬಣ್ಣಿಸಿದ್ದಾರೆ.

ಇದನ್ನೂ ಓದಿ.. ಕೃಷ್ಣ ಸುಂದರಿ ಸೆರೆನಾ ವಿಲಿಯಮ್ಸ್ ಗೆ ಹೆಣ್ಣು ಮಗು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments