Webdunia - Bharat's app for daily news and videos

Install App

ರವಿ ಶಾಸ್ತ್ರಿ ಟೀಂ ಇಂಡಿಯಾಗೆ ನಿಜವಾಗಿಯೂ ಅರ್ಜಿ ಹಾಕಿದ್ದು ಈಗಲ್ಲ!

Webdunia
ಬುಧವಾರ, 5 ಜುಲೈ 2017 (09:46 IST)
ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಹಾಕಿದವರ ಪೈಕಿ ರವಿ ಶಾಸ್ತ್ರಿ ಕೂಡಾ ಒಬ್ಬರು ಎಂಬುದು ಖಚಿತವಾಗಿದೆ. ಆದರೆ ರವಿ ಶಾಸ್ತ್ರಿ ನಿನ್ನೆ ಮೊನ್ನೆಯಷ್ಟೇ ಅರ್ಜಿ ಹಾಕಿದ್ದಿರಬಹುದು ಎಂದು ನೀವಂದುಕೊಂಡರೆ ತಪ್ಪು.


ನಾಯಕ ವಿರಾಟ್ ಕೊಹ್ಲಿ ಬೆಂಬಲಿತ ರವಿ ಶಾಸ್ತ್ರಿ ಅರ್ಜಿ ಹಾಕಿ ಕೆಲ ದಿನಗಳೇ ಕಳೆದಿವೆಯಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ. ‘ಸೋಮವಾರವಷ್ಟೇ ನಾನು ಅರ್ಜಿ ಹಾಕಿದ್ದೆ ಎಂಬ ವರದಿಗಳು ಸುಳ್ಳು. ನಾನು ಬಹಳ ಹಿಂದೆಯೇ ಅಂದರೆ ಬಿಸಿಸಿಐ ಅರ್ಜಿ ಹಾಕುವ ದಿನಾಂಕವನ್ನು ಜುಲೈ 9 ಕ್ಕೆ ಮುಂದೂಡಿದಾಗಲೇ  ಅರ್ಜಿ ಸಲ್ಲಿಸಿದ್ದೆ’ ಎಂದು ಶಾಸ್ತ್ರಿ ಸ್ಪಷ್ಟಪಡಿಸಿದ್ದಾರೆ.

ಇದೀಗ ಟಾಮ್ ಮೂಡಿ, ವೀರೇಂದ್ರ ಸೆಹ್ವಾಗ್ ಮತ್ತು ರವಿಶಾಸ್ತ್ರಿ ಪೈಕಿ ಯಾರಾದರೊಬ್ಬರಿಗೆ ಆಯ್ಕೆಗಾರರು ಮಣೆ ಹಾಕಬಹುದು ಎನ್ನಲಾಗಿದೆ. ಮೂಲಗಳ ಪ್ರಕಾರ ಇವರಲ್ಲಿ ಟೀಂ ಇಂಡಿಯಾದ ಮಾಜಿ ನಿರ್ದೇಶಕರಾಗಿಯೂ ಅನುಭವ ಹೊಂದಿರುವ ರವಿ ಶಾಸ್ತ್ರಿಯೇ ಆಯ್ಕೆಯಾಗಬಹುದು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments