Webdunia - Bharat's app for daily news and videos

Install App

ಭಜ್ಜಿ, ಯುವಿಯಿಂದಾಗಿ ಸಚಿನ್ ಕಾಲಿಗೆ ಬಿದ್ದಿದ್ದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 18 ಮೇ 2021 (12:28 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೀಂ ಇಂಡಿಯಾಕ್ಕೆ ಬಂದ ಹೊಸದರಲ್ಲಿ ನಡೆದ ಘಟನೆಯೊಂದನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.


ಮೊದಲ ಬಾರಿಗೆ ವಿರಾಟ್ ತಂಡಕ್ಕೆ ಬಂದಾಗ ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಮತ್ತು ಮುನಾಫ್ ಪಟೇಲ್ ಕೊಹ್ಲಿಯನ್ನು ಫೂಲ್ ಮಾಡಿದ್ದರಂತೆ. ತಂಡಕ್ಕೆ ಯಾರೇ ಹೊಸ ಆಟಗಾರರು ಬಂದರೂ ಮೊದಲು ಸಚಿನ್ ಕಾಲಿಗೆ ನಮಸ್ಕರಿಸಬೇಕು ಎಂದು ಪೂಲ್ ಮಾಡಿದ್ದರಂತೆ.

ಇದನ್ನು ನಂಬಿದ ಕೊಹ್ಲಿ ನೇರವಾಗಿ ಹೋಗಿ ಸಚಿನ್ ಕಾಲಿಗೆ ನಮಸ್ಕರಿಸಿದ್ದರಂತೆ. ಇದರಿಂದ ಕಕ್ಕಾಬಿಕ್ಕಿಯಾದ ಸಚಿನ್ ‘ಯಾಕೆ ಹೀಗೆಲ್ಲಾ ಮಾಡ್ತಿದ್ದೀಯಾ? ಇದೆಲ್ಲಾ ಬೇಕಾಗಿಲ್ಲ’ ಎಂದರಂತೆ. ಆಗ ಪಕ್ಕದಲ್ಲೇ ಇದ್ದ ಭಜಿ,ಯುವಿ ನಗುತ್ತಾ ನಿಂತಿದ್ದರು. ಆಗಲೇ ಕೊಹ್ಲಿಗೆ ತಾವು ಫೂಲ್ ಆಗಿರುವುದು ತಿಳಿಯಿತು ಎಂದು ಸಚಿನ್ ಹೇಳಿದ್ದಾರೆ. ಇದಕ್ಕೂ ಮೊದಲು ಕೊಹ್ಲಿ ಕೂಡಾ ಈ ಘಟನೆಯನ್ನು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments