Webdunia - Bharat's app for daily news and videos

Install App

ಎಲ್ಲಿ ಎಕ್ಸ್ ಪರ್ಟ್ ಗಳೆಲ್ಲಾ ಮುಖ ತೋರಿಸಿ: ರವಿಶಾಸ್ತ್ರಿ

Webdunia
ಶನಿವಾರ, 3 ಫೆಬ್ರವರಿ 2018 (08:37 IST)
ಮುಂಬೈ: ಟೆಸ್ಟ್ ಸರಣಿ ಸೋತ ಬಳಿಕ ಟೀಂ ಇಂಡಿಯಾವನ್ನು ಹಿಗ್ಗಾ ಮುಗ್ಗಾ ಟೀಕಿಸುತ್ತಿದ್ದ ಮಾಜಿ ಆಟಗಾರರ ವಿರುದ್ಧ ಕೋಚ್ ರವಿಶಾಸ್ತ್ರಿ ಹರಿ ಹಾಯ್ದಿದ್ದಾರೆ.
 

ಮೊದಲ ಏಕದಿನ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿದ ಬಳಿಕ ಬೀಗಿದ ರವಿಶಾಸ್ತ್ರಿ  ನಮ್ಮನ್ನು ಟೀಕಿಸಿದವರೆಲ್ಲಾ ಈಗ ಎಲ್ಲಿದ್ದಾರೆ? ಸ್ವಲ್ಪ ಮುಖ ತೋರಿಸಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

‘ತುಂಬಾ ಜನ ಏನೇನೋ ಹೇಳಬೇಕೆಂದುಕೊಂಡಿದ್ದರು. ಎಲ್ಲಿದ್ದಾರೆ ಅವರೆಲ್ಲಾ ಈಗ? ಎಲ್ಲಾ ಎಕ್ಸ್ ಪರ್ಟ್ ಗಳು ಎಲ್ಲಿ ಹೋದರು?’ ಎಂದು ರವಿಶಾಸ್ತ್ರಿ ಪಂದ್ಯ ಮುಗಿ ಬಳಿಕ ಸಂದರ್ಶನದಲ್ಲಿ ಟೀಕಾಕಾರರಿಗೆ ಚಾಟಿ ಬೀಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments