ರವಿಚಂದ್ರನ್ ಅಶ್ವಿನ್ ಬೆಸ್ಟ್ ವಿಕೆಟ್ ಯಾವುದು ಗೊತ್ತಾ?

Webdunia
ಶುಕ್ರವಾರ, 23 ಡಿಸೆಂಬರ್ 2016 (17:32 IST)
ಚೆನ್ನೈ: ಐಸಿಸಿ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ ಪಡೆದ ರವಿಚಂದ್ರನ್ ಅಶ್ವಿನ್ ಈ ವರ್ಷ ಒಟ್ಟಾರೆ 48 ವಿಕೆಟ್ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ 248 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಅವರಿಗೆ ಅತ್ಯುತ್ತಮ ಎನಿಸಿದ ವಿಕೆಟ್ ಯಾವುದು ಎಂಬುದಕ್ಕೆ ಅವರು ಉತ್ತರ ನೀಡಿದ್ದಾರೆ.


ಟ್ವಿಟರ್ ನಲ್ಲಿ ತಮ್ಮ ಬೆಸ್ಟ್ ವಿಕೆಟ್ ಯಾವುದೆಂದು  ಅಭಿಮಾನಿಗಳೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಶ್ವಿನ್, ಅದು ನಾಗ್ಪುರದಲ್ಲಿ ದ. ಆಫ್ರಿಕಾ ತಂಡದ ಎಬಿಡಿ ವಿಲಿಯರ್ಸ್ ಬಲಿ ಪಡೆದ ವಿಕೆಟ್ ಅತ್ಯುತ್ತಮವಾದುದು ಎಂದು ಅಶ್ವಿನ್ ಹೇಳಿಕೊಂಡಿದ್ದಾರೆ.

ಕಳೆದ ವರ್ಷ ನಾಗ್ಪುರದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಎರಡನೇ ಇನಿಂಗ್ಸ್ ನಲ್ಲಿ ಎಬಿಡಿಯನ್ನು ಅಶ್ವಿನ್ ಔಟ್ ಮಾಡಿದ್ದರು. ಈ ಪಂದ್ಯವನ್ನು ಟೀಂ ಇಂಡಿಯಾ 124 ರನ್ ಗಳಿಂದ ಗೆದ್ದುಕೊಂಡಿತ್ತು. ಇದೇ ರವಿಚಂದ್ರನ್ ಗೆ ಪೆವಿಲಿಯನ್ ನಲ್ಲಿ ನಡೆಸುವ ಎಲ್ಲಾ ಕುಕೃತ್ಯಗಳಿಗೆ ಸಾಥ್ ನೀಡುವುದು ಕೆಎಲ್ ರಾಹುಲ್ ಮತ್ತು ಚೇತೇಶ್ವರ ಪೂಜಾರ ಅವರಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments