Webdunia - Bharat's app for daily news and videos

Install App

ಅನುಷ್ಕಾ-ವಿರಾಟ್ ಗುಪ್ತ್ ಗುಪ್ತ್ ಮದುವೆಗೆ ಯಾರೆಲ್ಲಾ ಬಂದಿದ್ದರು?

Webdunia
ಮಂಗಳವಾರ, 12 ಡಿಸೆಂಬರ್ 2017 (08:22 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಟೆಲಿಯಲ್ಲಿ ಆಪ್ತೇಷ್ಟರ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಕೆಲವರಿಗೆ ಮಾತ್ರವೇ ಆಹ್ವಾನವಿತ್ತು.
 

ಅನುಷ್ಕಾ ಮತ್ತು ವಿರಾಟ್ ಮದುವೆ ವಿಷಯ ಅತ್ಯಂತ ಗೌಪ್ಯವಾಗಿತ್ತು. ಎಷ್ಟೆಂದರೆ ಅನುಷ್ಕಾ ಮೆಚ್ಚಿನ ಹೀರೋ ಶಾರುಖ್  ಖಾನ್ ಗೂ ಆಹ್ವಾನವಿರಲಿಲ್ಲ.  ಈ ಮದುವೆಗೆ ಕೇವಲ ಇಬ್ಬರ ಕುಟುಂಬದವರು ಮಾತ್ರ ಹಾಜರಿದ್ದರು.

ವಿವಾಹದ ಬಗ್ಗೆ ಅನುಷ್ಕಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಫೋಟೋ ಸಮೇತ ಸಂದೇಶ ಹಾಕಿದ ಬಳಿಕ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಸೇರಿದಂತೆ ಗಣ್ಯರು ಶುಭ ಹಾರೈಸಿ ಸಂದೇಶ ಬರೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments