Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಕೇಪ್ ಟೌನ್ ಗಿಂತಲೂ ಅತಿ ಸುಂದರವಾದವರು ಯಾರಂತೆ ಗೊತ್ತಾ…?

Webdunia
ಗುರುವಾರ, 4 ಜನವರಿ 2018 (06:35 IST)
ಬೆಂಗಳೂರು : ಇತ್ತಿಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರಾಟ್ ಕೊಹ್ಲಿ ಹಾಗು ಅನುಷ್ಕಾಶರ್ಮಾ ಅವರು ಆಗಾಗ ಸಾಮಾಜಿಕ ತಾಣಗಳಲ್ಲಿ ಸುದ್ದಿಯಾಗುತ್ತಿದ್ದಾರೆ. ಸದ್ಯಕ್ಕೆ ಈ ಜೋಡಿ ಈಗ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು , ದಂಪತಿಗಳಿಬ್ಬರು  ಕೇಪ್ ಟೌನ್ ಸುತ್ತುತ್ತಿದ್ದಾರೆ.

 
ಪತ್ನಿ ಅನುಷ್ಕಾ ಜೊತೆ ಜಾಲಿಯಾಗಿ ತಿರುಗಾಡುತ್ತಿರುವ ವಿರಾಟ್ ಅವರು ತಮ್ಮ ಪತ್ನಿಯ ಜೊತೆ ಫೋಟೋ ಒಂದನ್ನು ತೆಗೆದು ಅದನ್ನು ಟ್ವೀಟರ್ ನಲ್ಲಿ ಹಾಕಿದ್ದು, ಕೇಪ್ ಟೌನ್  ಬಹಳ ಸುಂದರವಾಗಿದೆ. ಆದರೆ ಅದಕ್ಕಿಂತ ಹೆಚ್ಚು ನನ್ನ ಒನ್ ಅಂಡ್ ಓನ್ಲಿ ಮಡದಿ ತುಂಬಾ ಸುಂದರವಾಗಿದ್ದಾಳೆ ಎಂದು ಟ್ವೀಟ್ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಅನೇಕ ಮಂದಿ ಅದಕ್ಕೆ ಕಮೆಂಟ್ ಮಾಡಿ ಎಂಜಾಯ್ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments