ಕನ್ನಡತಿ ಶ್ರೇಯಾಂಕ ಪಾಟೀಲ್ ಹೃದಯ ಕದ್ದ ಚೋರ ಯಾರು: ಹುಡುಗರ ಹಾರ್ಟ್ ಢಮಾರ್

Sampriya
ಶನಿವಾರ, 26 ಅಕ್ಟೋಬರ್ 2024 (19:31 IST)
Photo Courtesy X
ಬೆಂಗಳೂರು: ಆರ್‌ಸಿಬಿ ಸ್ಟಾರ್‌ ಆಲ್‌ರೌಂಡರ್‌,  ಕರ್ನಾಟಕ ಕ್ರಶ್, ಟಗರು ಪುಟ್ಟಿ ಎಂದೇ ಖ್ಯಾತಿ ಪಡೆದಿರುವ ಕನ್ನಡತಿ ಶ್ರೇಯಾಂಕಾ ಪಾಟೀಲ್‌ ಅವರು ಪ್ರೀತಿಯಲ್ಲಿ ಬಿದ್ದಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಅವರು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ನಿಮಗೆಲ್ಲರಿಗೂ ಹೇಳುತ್ತೇನೆ ಎನ್ನುವ ಮೂಲಕ ಹುಡುಗರಿಗೆ ಹಾರ್ಟ್‌ ಬ್ರೇಕ್‌ ಮಾಡಿದ್ದಾರೆ. ಶ್ರೇಯಾಂಕ ಪಾಟೀಲ್ ಅವರಿಗೆ ಬಾಯ್‌ ಫ್ರೆಂಡ್‌ ಇದ್ದಾರೆಂಬ ಸುದ್ದಿ ಆಗಾಗ ಕೇಳಿಬರುತ್ತಿತ್ತು.  ಆದರೆ ಇದೀಗ ಇದಕ್ಕೆಲ್ಲ ಉತ್ತರ ನೀಡಿದ್ದಾರೆ.

ಆರ್‌ಸಿಬಿ ಕಪ್ ಗಳಿಸಿದ ಬಳಿಕ ಶ್ರೇಯಾಂಕ ಮೇಲೆ ಅನೇಕ ಯುವಕರಿಗೆ ಕ್ರಶ್ ಆಗಿದ್ದುಂಟು. ಅದಲ್ಲದೆ ಈಕೆಗೆ ಬಾಯ್‌ ಫ್ರೆಂಡ್ ಇದ್ದಾರಾ ಎಂಬ ಬಗ್ಗೆ ಚರ್ಚೆಯನ್ನು ಮಾಡಲಾಗಿತ್ತು.

ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಾಕಿಕೊಂಡ ಅವರು,  ಒಬ್ಬ ವ್ಯಕ್ತಿ ತನ್ನ ಹೃದಯದಲ್ಲಿ ಪ್ರೀತಿ ತುಂಬಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಅಧಿಕೃತವಾಗಿ ಹೇಳುತ್ತೇನೆ ಎಂದಿದ್ದಾರೆ.

ಆರ್‌ಸಿಬಿ ತಂಡಕ್ಕೆ ಮೊದಲ ಕಪ್ ತಂದುಕೊಡುವಲ್ಲಿ ಪ್ರಮುಖರಾದವರಲ್ಲಿ ಶ್ರೇಯಾಂಕ ಪಾಟೀಲ್ ಒಬ್ಬರು.  ಈ ಲೀಗ್‌ನಲ್ಲಿ ಅಂತಿಮ ಪಂದ್ಯದಲ್ಲಿ ಶ್ರೇಯಾಂಕಾ 3.3ಓವರ್‌ಗಳಲ್ಲಿ 12 ನೀಡಿ ನಾಲ್ಕು ವಿಕೆಟ್ ಕಬಳಿಸಿದ್ದರು.  ಇವರ ಈ ಪ್ರದರ್ಶನ್ ಭಾರೀ ದೊಡ್ಡ ಸದ್ದು ಮಾಡಿತ್ತು.



 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments