ಕೊಹ್ಲಿಗೆ ಯಾಕೆ ಸ್ವಾತಂತ್ರ್ಯೋತ್ಸವ ಸ್ಪೆಷಲ್ ಆಗಿತ್ತು ಗೊತ್ತಾ?

Webdunia
ಬುಧವಾರ, 16 ಆಗಸ್ಟ್ 2017 (08:51 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಸ್ವಾತಂತ್ರ್ಯೋತ್ಸವ ಯಾವತ್ತೂ ಸ್ಪೆಷಲ್ ಆಗಿರುತ್ತಂತೆ. ಅದನ್ನು ಅವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

 
ದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಕೊಹ್ಲಿ ಅಭಿಮಾನಿಗಳಿಗೆ ಈ ದಿನ ವೈಯಕ್ತಿಕವಾಗಿ ತಮಗೆಷ್ಟು ಸ್ಪೆಷಲ್ ಎಂದು ಹೇಳಿಕೊಂಡಿದ್ದಾರೆ.

ಆಗಸ್ಟ್ 15 ರಂದು ಕೊಹ್ಲಿ ತಂದೆ ದಿವಂಗತ ಪ್ರೇಮ್ ಕೊಹ್ಲಿ ಜನ್ಮದಿನವಂತೆ. ಹಾಗಾಗಿ ಈ ದಿನ ತಮಗೆ ತುಂಬಾ ಸ್ಪೆಷಲ್ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಪ್ರೇಮ್ ಕೊಹ್ಲಿ 2006 ರ ಡಿಸೆಂಬರ್ ನಲ್ಲಿ ತೀರಿಕೊಂಡಿದ್ದರು. ಅದರ ಮರುದಿನವೇ ದೆಹಲಿ ಪರ ರಣಜಿ ಆಡಿದ್ದ ಕೊಹ್ಲಿ ಶತಕ ಸಿಡಿಸಿದ್ದರು.

ಇದನ್ನೂ ಓದಿ.. ಜೀರಿಗೆ ಹಾಕಿ ನೀರು ಕುಡಿದರೆ ಚರ್ಮಕ್ಕೆ ಲಾಭ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments