Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಮುಸ್ಲಿಮರು ಯಾಕಿಲ್ಲ? ಎಂದವನಿಗೆ ಮಂಗಳಾರತಿ ಮಾಡಿದ ಹರ್ಭಜನ್

Webdunia
ಮಂಗಳವಾರ, 24 ಅಕ್ಟೋಬರ್ 2017 (10:00 IST)
ಮುಂಬೈ: ಟೀಂ ಇಂಡಿಯಾದಲ್ಲಿರುವ ಕ್ರಿಕೆಟಿಗರಲ್ಲಿ ಯಾರೂ ಮುಸ್ಲಿಂ ಧರ್ಮಕ್ಕೆ ಸೇರಿದ ಕ್ರಿಕೆಟಿಗರಿಲ್ಲ ಯಾಕೆ? ಹೀಗೆಂದು ವ್ಯಕ್ತಿಯೊಬ್ಬ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಕ್ಕೆ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ತಿರುಗೇಟು ನೀಡಿದ್ದಾರೆ.

 
ವಿಶೇಷವೆಂದರೆ ಈ ರೀತಿ ಪ್ರಶ್ನಿಸಿದ ವ್ಯಕ್ತಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್. ‘ಟೀಂ ಇಂಡಿಯಾದಲ್ಲಿ ಈಗೀಗ ಯಾಕೆ ಯಾರೂ ಮುಸ್ಲಿಂ ಆಟಗಾರರು ಇಲ್ಲ? ಸ್ವಾತಂತ್ರ್ಯ ನಂತರ ಯಾವತ್ತೂ ಹೀಗಾಗಿರಲಿಲ್ಲ?’ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಹರ್ಭಜನ್ ಸಿಂಗ್ ‘ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ ಯಾವುದೇ ಧರ್ಮವಿರಲಿ.  ಭಾರತೀಯತೆಯ ಮುಂದೆ ಎಲ್ಲವೂ ಒಂದೇ. ಅಷ್ಟಕ್ಕೂ ತಂಡಕ್ಕೆ ಬೇಕಾಗಿರುವುದು ಒಳ್ಳೆಯ ಆಟಗಾರನೇ ಹೊರತು, ಧರ್ಮ ಮುಖ್ಯವಲ್ಲ’ ಎಂದು ಭಜಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments