Daily Horoscope
✕

ಶತಕ ಗಳಿಸಿದರೂ ಅಭಿಮಾನಿಗಳು ರೋಹಿತ್ ಶರ್ಮಾ ಲೇವಡಿ ಮಾಡಿದ್ದೇಕೆ?

Webdunia
ಬುಧವಾರ, 14 ಫೆಬ್ರವರಿ 2018 (09:10 IST)
ಪೋರ್ಟ್ ಎಲಿಜಬೆತ್: ಭಾರತ ಮತ್ತು ದ.ಆಫ್ರಿಕಾ ನಡುವಿನ  ಐದನೇ ಏಕದಿನ ಪಂದ್ಯದಲ್ಲಿ ಕೊನೆಗೂ ಫಾರ್ಮ್ ಕಂಡುಕೊಂಡು ಶತಕ ಗಳಿಸಿದರೂ ರೋಹಿತ್ ಶರ್ಮಾಗೆ ಅಭಿಮಾನಿಗಳಿಂದ ಮೂದಲಿಕೆ ತಪ್ಪಲಿಲ್ಲ.
 

ಇದಕ್ಕೆ ಕಾರಣ ರನೌಟ್ ಗಳು. ರೋಹಿತ್ ಕ್ರೀಸ್ ನಲ್ಲಿದ್ದಾಗಲೇ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯಾ ರೆಹಾನೆ ರನೌಟ್ ಗೆ ಕಾರಣವಾಗಿದ್ದಕ್ಕೆ ಅಭಿಮಾನಿಗಳು ರೋಹಿತ್ ಶರ್ಮಾಗೆ ಲೇವಡಿ ಮಾಡಿದ್ದಾರೆ. ಎರಡೂ ಬಾರಿಯೂ ರೋಹಿತ್ ತಪ್ಪಿನಿಂದಾಗಿ ಇಬ್ಬರು ಔಟಾಗಿದ್ದರು. ಇದೇ ಕಾರಣಕ್ಕೆ ಶತಕ ಗಳಿಸಿದರೂ ಅವರಿಗೆ ಟೀಕೆ ತಪ್ಪಲಿಲ್ಲ.

‘ನೀವು ಎಷ್ಟು ರನೌಟ್ ಮಾಡಿಸುತ್ತೀರಿ ರೋಹಿತ್?’ ಎಂದು ಕೆಲವರು ಹೇಳಿದರೆ ಇನ್ನು ಕೆಲವರು ‘ಈ ಮನುಷ್ಯ ಅದು ಹೇಗೆ ಯೊ ಯೊ ಫಿಟ್ನೆಸ್ ಟೆಸ್ಟ್ ಪಾಸಾಗ್ತಾನೋ’ ಎಂದಿದ್ದಾರೆ. ಕೆಲವರಂತೂ ರೋಹಿತ್ ರನ್ನು ಸ್ವಾರ್ಥಿ ಎಂದು ಜರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments