Daily Horoscope
✕

ವಿರಾಟ್ ಕೊಹ್ಲಿ ಹೀಗೇಕೆ ಮಾಡಿದರು?!

Webdunia
ಭಾನುವಾರ, 4 ಫೆಬ್ರವರಿ 2018 (09:11 IST)
ಡರ್ಬನ್: ದ.ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಗಳಿಸಿದ ಮೇಲೆ ವಿಚಿತ್ರವಾಗಿ ಸಂಭ್ರಮಿಸಿದ್ದರು.
 

ಅಷ್ಟಕ್ಕೂ ಕೊಹ್ಲಿ ಕಿರುಚಿ, ಹಾರಿ ಸಂಭ್ರಮಿಸುವುದು ಅಭಿಮಾನಿಗಳಿಗೇನೂ ಹಾಗಿಲ್ಲ. ಹಾಗಿದ್ದರೂ ಡರ್ಬನ್ ನಲ್ಲಿ ಡ್ರೆಸ್ಸಿಂಗ್ ರೂಂ ಕಡೆ ನೋಡಿ ಏನೋ ಹೇಳಲು ಬಯಸಿದಂತೆ ಕಾಣುತ್ತಿದ್ದರು. ಅದಕ್ಕೆ ಅವರೀಗ ಕಾರಣವೇನೆಂದು ಅವರು ಬಹಿರಂಗಪಡಿಸಿದ್ದಾರೆ.

‘ಜೊಹಾನ್ಸ್ ಬರ್ಗ್ ನಲ್ಲಿ ಟೆಸ್ಟ್ ಪಂದ್ಯ ಗೆದ್ದ ಮೇಲೆ ಆ ಆತ್ಮವಿಶ್ವಾಸವನ್ನು ಇಲ್ಲಿವರೆಗೆ ಕೊಂಡೊಯ್ಯಬೇಕಿತ್ತು. ಅದನ್ನು ನಾವು ಮಾಡಿದ್ದೆವು. ಅಷ್ಟೇ ಅಲ್ಲದೆ, ದ.ಆಫ್ರಿಕಾದಲ್ಲಿ ನಾನು ಇದುವರೆಗೆ ಏಕದಿನ ಶತಕ ಗಳಿಸಿರಲಿಲ್ಲ. ಹೀಗಾಗಿ ಇದೊಂದು ಸ್ಪೆಷಲ್ ಸೆಲೆಬ್ರೇಷನ್ ಆಗಿತ್ತು’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments