Publish Date: Fri, 10 Nov 2017 (08:49 IST)
Updated Date: Fri, 10 Nov 2017 (09:11 IST)
ರಾಂಚಿ: ಬಿಡುವಿನ ವೇಳೆಯಲ್ಲಿ ಕುಟುಂಬದವರ ಜತೆ ಧೋನಿ ಮಜವಾಗಿ ಕಾಲ ಕಳೆಯುತ್ತಾರೆ. ಇದೀಗ ನ್ಯೂಜಿಲೆಂಡ್ ಸರಣಿಯ ನಂತರ ಸಿಕ್ಕ ಬಿಡುವಿನ ವೇಳೆಯಲ್ಲಿ ಧೋನಿ ನೃತ್ಯ ಮಾಡಿದ್ದಾರೆ!
ಧೋನಿ ‘ದೇಸೀ ಬಾಯ್ಸ್’ ಚಿತ್ರದ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋವನ್ನು ಪತ್ನಿ ಸಾಕ್ಷಿ ಸಿಂಗ್ ಸ್ನೇಹಿತೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಧೋನಿ ನೃತ್ಯ ಮಾಡುತ್ತಿದ್ದರೆ ಅವರ ಪತ್ನಿ ಸಾಕ್ಷಿ ಪತಿಯ ನೃತ್ಯ ನೋಡಿ ಹೊಟ್ಟೆ ಹುಣ್ಣಾಗುವಂತೆ ನಗುತ್ತಿದ್ದಾರೆ.
ವಿಡಿಯೋಗಾಗಿ ಕ್ಲಿಕ್ ಮಾಡಿ..
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ