ರಾಂಚಿಯಲ್ಲಿ ಟೆಸ್ಟ್ ಪಂದ್ಯ: ಸ್ನೇಹಿತರಿಗಾಗಿ ಬರ್ತಾರಾ ಧೋನಿ?

Webdunia
ಶನಿವಾರ, 19 ಅಕ್ಟೋಬರ್ 2019 (08:41 IST)
ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ರಾಂಚಿಯ ಮೈದಾನದಲ್ಲಿ ಮೂರನೇ ಟೆಸ್ಟ್ ಪಂದ್ಯ ಆರಂಭವಾಗುತ್ತಿದೆ. ಆದರೆ ತವರಲ್ಲಿ ನಡೆಯುವ ಪಂದ್ಯಕ್ಕೆ ಧೋನಿ ಬರ್ತಾರಾ ಎಂಬುದೇ ಅಭಿಮಾನಿಗಳ ಪ್ರಶ್ನೆ.


ಧೋನಿ ತಮ್ಮ ತವರಿನ ರಾಂಚಿ ಮೈದಾನಕ್ಕೆ ಆಗಾಗ್ಗೆ ಭೇಟಿ ಕೊಡುತ್ತಿರುತ್ತಾರೆ. ಅದೂ ಅಲ್ಲದೆ, ಇತ್ತೀಚೆಗೆ ಹಲವು ದಿನಗಳಿಂದ ಧೋನಿ ಕ್ರಿಕೆಟ್ ನಿಂದ ಬಿಡುವು ಪಡೆದಿದ್ದಾರೆ. ಅವರ ನಿವೃತ್ತಿಯ ಮಾತೂ ಕೇಳಿಬರುತ್ತಿವೆ.

ಅದರ ನಡುವೆಯೇ ಧೋನಿಯನ್ನು ಒಮ್ಮೆ ನೋಡಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದೀಗ ತವರಿನಲ್ಲೇ ಪಂದ್ಯ ನಡೆಯುತ್ತಿರುವುದರಿಂದ ಧೋನಿ ಮೈದಾನಕ್ಕೆ ಬಂದು ತಮ್ಮ ಸಹ ಕ್ರಿಕೆಟಿಗರನ್ನು ಭೇಟಿ ಮಾಡದೇ ಇರಲ್ಲ ಎಂಬುದು ಅಭಿಮಾನಿಗಳ ನಂಬಿಕೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments