ನಿಯಮ ಮುರಿದ ಟೀಂ ಇಂಡಿಯಾ ಕ್ರಿಕೆಟಿಗರು ಮೂರನೇ ಟೆಸ್ಟ್ ಆಡಬಹುದೇ?

Webdunia
ಭಾನುವಾರ, 3 ಜನವರಿ 2021 (10:27 IST)
ಮೆಲ್ಬೋರ್ನ್: ಜೈವಿಕ ಸುರಕ್ಷಾ ವಲಯದ ನಿಯಮಾವಳಿಗಳನ್ನು ಮುರಿದು ರೆಸ್ಟೋರೆಂಟ್ ನಲ್ಲಿ ಊಟಕ್ಕೆ ತೆರಳಿದ ರೋಹಿತ್ ಶರ್ಮಾ ಸೇರಿದಂತೆ ಐವರು ಕ್ರಿಕೆಟಿಗರಿಗೆ ಐಸೋಲೇಷನ್ ನಲ್ಲಿರಲು ಸೂಚಿಸಲಾಗಿದೆ. ಹೀಗಾಗಿ ಈ ಕ್ರಿಕೆಟಿಗರು ಜನವರಿ 7 ರಿಂದ ಆರಂಭವಾಗುವ ಮೂರನೇ ಟೆಸ್ಟ್ ಆಡಬಹುದೇ?


ಸದ್ಯಕ್ಕೆ ಈ ಕ್ರಿಕೆಟಿಗರಿಗೆ ಐಸೋಲೇಷನ್ ನಲ್ಲಿರಲು ಸೂಚಿಸಲಾಗಿದೆ. ಆದರೆ ಅಭ್ಯಾಸಕ್ಕೆ ತೊಂದರೆಯಿಲ್ಲ. ಈ ಐವರು ಕ್ರಿಕೆಟಿಗರು ಪ್ರತ್ಯೇಕವಾಗಿ ಅಭ್ಯಾಸ ನಡೆಸಬಹುದಾಗಿದೆ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲದೇ ಹೋದರೆ ಮೂರನೇ ಟೆಸ್ಟ್ ಆಡಬಹುದಾಗಿದೆ. ಆದರೆ ನಿಯಮ ಮುರಿದ ತಪ್ಪಿಗೆ ಬಿಸಿಸಿಐ ಇವರಿಗೆ ದಂಡದ ಶಿಕ್ಷೆ ನೀಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments