Webdunia - Bharat's app for daily news and videos

Install App

ರಾಜಕೀಯ ಅಖಾಡಕ್ಕೆ ಧುಮುಕುತ್ತಾರಾ ಸೌರಬ್ ಗಂಗೂಲಿ, ಮಾಜಿ ಕ್ರಿಕೆಟಿಗನ ಅಚ್ಚರಿ ಹೇಳಿಕೆ

Sampriya
ಭಾನುವಾರ, 22 ಜೂನ್ 2025 (19:21 IST)
Photo Credit X
ನವದೆಹಲಿ: ಮಾಜಿ ನಾಯಕ ಸೌರವ್ ಗಂಗೂಲಿ ರಾಜಕೀಯಕ್ಕೆ ಪ್ರವೇಶಿಸುವುದನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ, ಆದರೆ ಭಾರತ ತಂಡಕ್ಕೆ ತರಬೇತಿ ನೀಡಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ಜುಲೈನಲ್ಲಿ 53 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿರುವ ಗಂಗೂಲಿ ಅವರು 2018-19 ಮತ್ತು 2022-24 ರ ನಡುವೆ ದೆಹಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿದ್ದರು.

ಗಂಗೂಲಿ ಅವರು ಪಿಟಿಐಗೆ ನೀಡಿದ ಪಾಡ್‌ಕ್ಯಾಸ್ಟ್ ಸಂದರ್ಶನದಲ್ಲಿ ಅವರಲ್ಲಿ ರಾಜಕೀಯ ಪ್ರವೇಶ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಶ್ನಿಸಲಾಯಿತು. 

2026 ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಪ್ರವೇಶದ ಬಗ್ಗೆ ಪ್ರಶ್ನಿಸಿದಾಗ ಅದಕ್ಕೆ ನಗುತ್ತಾ ಖಂಡಿತವಾಗಲು ನನಗೆ ಆಸಕ್ತಿ ಇಲ್ಲ. ಮುಖ್ಯಮಂತ್ರಿ ಸ್ಥಾನ ನೀಡಿದರೂ ನನಗೂ ಆಸಕ್ತಿ ಇಲ್ಲ ಎಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments